ಕೂಡ್ಲಿಗಿ : ಗೌರಿಹಬ್ಬ ಎಂದರೆ ಅಣ್ಣ-ತಂಗಿಯರ ಹಾಗೂ ಸೊಸೆ ಮಾವಂದಿರ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕುವ ಹಬ್ಬ ಎನ್ನಲಾಗುತ್ತಿದೆ.
ಕೂಡ್ಲಿಗಿ

ಕೊಟ್ಟೂರು: ಕನಕದಾಸರ ಜಯಂತಿ ಆಚರಣೆ
ಕೊಟ್ಟೂರು : ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಸಂತ ಶ್ರೇಷ್ಠ ಕನಕದಾಸದ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕೊಟ್ಟೂರಿನ ಸರ್ಕಾರಿ ಪಿ.ಯು. ಕಾಲೇಜಿನ ಉಪನ್ಯಾಸಕ ಅಂಜಿನಪ್ಪ ಅವರು ಕನಕದಾಸರ ಬದುಕು ಮತ್ತು ಬರಹದ ಬಗ್ಗೆ ಉಪನ್ಯಾಸ ನೀಡಿದರು.

ಕೂಡ್ಲಿಗಿ ವಿಜಯನಗರ ಜಿಲ್ಲೆಗೆ ಸೇರ್ಪಡೆ : ಸಂಭ್ರಮಾಚರಣೆ
ಕೂಡ್ಲಿಗಿ : ನೂತನ ವಿಜಯನಗರ ಜಿಲ್ಲೆಗೆ ಕೂಡ್ಲಿಗಿ ತಾಲ್ಲೂಕು ಸೇರ್ಪಡೆ ಮಾಡಿ ಸಚಿವ ಸಂಪುಟದಲ್ಲಿ ನಿರ್ಧಾರವಾಗುತ್ತಿದ್ದಂತೆ ಇತ್ತ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ಯುವಕರು, ಜನಪ್ರತಿನಿಧಿಗಳು, ಜನತೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕೊಟ್ಟೂರಿನಲ್ಲಿ 11.24 ಕೋ.ರೂ.ಗಳ ಅಭಿವೃದ್ಧಿ ಯೋಜನೆ
ಕೊಟ್ಟೂರು ಪಟ್ಟಣದ ಅಭಿವೃದ್ಧಿಗೆ 11.24 ಕೋಟಿ ರೂ.ಗಳ ಅನುದಾನವನ್ನು ಕೊಟ್ಟೂರು ಜನತೆಗೆ ನೀಡಿರುವುದಾಗಿ ಶಾಸಕ ಎಸ್.ಭೀಮಾನಾಯ್ಕ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕನೆಂಬ ಕಾರಣಕ್ಕೆ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನಯಾ ಪೈಸೆ ನೀಡಿಲ್ಲ
ಕೊಟ್ಟೂರು : ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ಬಿಡುಗಡೆ ಮಾಡಿ ಆರೇಳು ತಿಂಗಳಲ್ಲಿ ಅರ್ಧಕ್ಕೆ ನಿಂತಿರುವ ಸಮುದಾಯ ಭವನ ಪೂರ್ಣಗೊಳಿಸಿ, ನಾನೇ ಉದ್ಘಾಟನೆ ಮಾಡಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷರಿಗೆ ಕೀಲಿ ಕೀ ಕೊಡುತ್ತೇನೆ ಎಂದು ಶಾಸಕ ಭೀಮನಾಯ್ಕ ಭರವಸೆ ನೀಡಿದರು.

ಕೂಡ್ಲಿಗಿ ತಾಲ್ಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸಲು ಶ್ರಮಿಸುವೆ
ಕೂಡ್ಲಿಗಿ ತಾಲ್ಲೂಕನ್ನು ಶತಾಯ-ಗತಾಯ ಪ್ರಯತ್ನ ಮಾಡಿ ತಾಲ್ಲೂ ಕಿನ ಜನತೆಯ ಅಭಿಪ್ರಾಯದಂತೆ ವಿಜಯ ನಗರ ಜಿಲ್ಲೆಗೆ ಸೇರಿಸಲು ಶ್ರಮಿಸುವೆ ಎಂದು ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ತಾಲ್ಲೂಕಿನ ಜನತೆಗೆ ಭರವಸೆ ನೀಡಿದರು.