ಜಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಸಿದ್ದರಾಮೇಶ್ವರ ಜಯಂತಿ ಸಮಾರಂಭವನ್ನು ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಜಗಳೂರು

ಜಗಳೂರು ತಾಲ್ಲೂಕಿನಲ್ಲಿ 15ಕ್ಕೂ ಅಧಿಕ ಗ್ರಾ.ಪಂ. ಕಾಂಗ್ರೆಸ್ ವಶಕ್ಕೆ
ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 15 ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳು ಕಾಂಗ್ರೆಸ್ ಪಕ್ಷದ ಆಡಳಿತದ ವಶಕ್ಕೆ ಸೇರಲಿವೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ತಿಳಿಸಿದರು.

ಜಗಳೂರು ತಾಲ್ಲೂಕಿನಲ್ಲಿ 20ಕ್ಕೂ ಅಧಿಕ ಗ್ರಾಪಂಗಳು ಬಿಜೆಪಿ ತೆಕ್ಕೆಗೆ
ಜಗಳೂರು bfಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ 320 ಕ್ಕೂ ಅಧಿಕ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕೆಲವೇ ದಿನಗಳಲ್ಲಿ ಅಧ್ಯಕ್ಷರ-ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ 20 ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳ ಆಡಳಿತ ಬಿಜೆಪಿ ವಶಕ್ಕೆ ಬರಲಿವೆ

ಜಗಳೂರು ಪಟ್ಟಣ ಪಂಚಾಯ್ತಿ ಮೇಲ್ದರ್ಜೆಗಾಗಿ ಪ್ರಸ್ತಾವನೆ
ಜಗಳೂರು : ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇ ರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಹಾಗೂ ಪಟ್ಟಣದ ಅಭಿವೃದ್ದಿಗಾಗಿ ಹೆಚ್ಚಿನ ಅನು ದಾನ ತರಲು ಮುಖ್ಯಮಂತ್ರಿ ಯಡಿ ಯೂರಪ್ಪ ರವರ ಬಳಿ ನಿಯೋಗ ತೆರಳ ಲಾಗುವುದು

ರಾಷ್ಟ್ರೀಯ ಯೋಜನೆಯಾಗಿ ಅಪ್ಪರ ಭದ್ರಾ
ಜಗಳೂರು : ಬರದ ನಾಡಿನ ಬಹುದಿನದ ಬೇಡಿಕೆ ಮತ್ತು ನನ್ನ ಕನಸಿನ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಸರಕಾರ ಘೋಷಿಸಿದ್ದು ನನಗೆ ಸಂತಸ ಉಂಟುಮಾಡಿದೆ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ ರಾಮಚಂದ್ರ ಹೇಳಿದರು.

ಆರೋಗ್ಯ ಶಿಬಿರಗಳಿಂದ ಅಗ್ಗದ ದರದಲ್ಲಿ ಚಿಕಿತ್ಸೆ ಲಭ್ಯ
ಜಗಳೂರು : ಬರದ ನಾಡಿನ ಬಡ ಜನತೆಗೆ ಉಚಿತ ಆರೋಗ್ಯ ಶಿಬಿರಗಳ ಮೂಲಕ ಅಗ್ಗದ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದ್ದು, ಸದು ಪಯೋಗಪಡೆದುಕೊಳ್ಳುವಂತೆ ಎಐಟಿಯುಸಿ ಅಧ್ಯಕ್ಷ ಹೆಚ್.ಕೆ ರಾಮಚಂದ್ರಪ್ಪ ಸಲಹೆ ನೀಡಿದರು.

ಖಾಸಗಿ ಶಿಕ್ಷಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ
ಜಗಳೂರು : ಕೊರೊನಾ ಮಹಾಮಾರಿ ಆಕ್ರಮಣದ ಪರಿಣಾಮ ಖಾಸಗಿ ಶಾಲೆ ಶಿಕ್ಷಕರು ಹಾಗೂ ಉಪನ್ಯಾಸಕರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಸರ್ಕಾರ ಅವರಿಗೆ ನೆರವಾಗಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಜಿಲ್ಲಾಧ್ಯಕ್ಷ ರಂಗನಾಥ್ ಮನವಿ ಮಾಡಿದರು.

ಮಕ್ಕಳಿಗೆ ಮಾನವೀಯ ಮೌಲ್ಯಗಳ ಶಿಕ್ಷಣ ಕಲಿಸಬೇಕು
ಜಗಳೂರು : ಮಕ್ಕಳಿಗೆ ಸಂಸ್ಕಾರ ಯುತ ಮತ್ತು ಮಾನವೀಯ ಮೌಲ್ಯಗಳ ಶಿಕ್ಷಣ ಕಲಿಸಬೇಕು ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಜಿ. ತಿಮ್ಮಯ್ಯ ಕರೆ ನೀಡಿದರು.

ಗ್ರಾಮ ಮಟ್ಟದಿಂದ ಪಕ್ಷ ಸಂಘಟಿಸಿ ಸದೃಢಗೊಳಿಸಬೇಕು
ಜಗಳೂರು : ಗ್ರಾಮಮಟ್ಟದಿಂದ ಸಂಘಟನೆ ಬಲಪಡಿಸಿ ಬಿಜೆಪಿ ಪಕ್ಷವನ್ನು ಸದೃಢಗೊಳಿಸಬೇಕು ಎಂದು ಸಂಸದ ಜಿಎಂ ಸಿದ್ದೇಶ್ವರ ಕರೆ ನೀಡಿದರು.

ಅತ್ಯಾಚಾರ, ಕೊಲೆ ಆರೋಪಿಗಳ ಬಂಧನಕ್ಕೆ ಎಐಎಸ್ಎಫ್ ಆಗ್ರಹ
ಜಗಳೂರು : ಬಂಜಾರ ಸಮುದಾಯದ ಅಪ್ರಾಪ್ತ ಬಾಲಕಿ ಆರತಿಬಾಯಿಯ ಮೇಲೆ ಅತ್ಯಾಚಾರ ಮಾಡಿ ಬರ್ಬರವಾಗಿ ಕೊಲೆ ಮಾಡಿರುವವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಎಐಎಸ್ಎಫ್ ತಾಲ್ಲೂಕು ಅಧ್ಯಕ್ಷ ಯುವರಾಜು ಒತ್ತಾಯಿಸಿದರು.

ಭದ್ರಾ ; ಸರ್ಕಾರದಿಂದ ಹಂಚಿಕೆಯಾದ 2.4 ನೀರನ್ನು ಜಗಳೂರಿಗೆ ಮೀಸಲಿಡಲಿ
ಭದ್ರಾ ಮೇಲ್ದಂಡೆ ಯೋಜನೆಯಡಿ ನಿಗದಿಯಾಗಿರುವ 2.4 ಟಿಎಂಸಿ ನೀರು ಮೊದಲ ಪ್ರಾಶಸ್ತ್ಯದಲ್ಲಿ ಜಗಳೂರು ತಾಲ್ಲೂಕಿಗೆ ಮೀಸಲಿಟ್ಟು, ತದನಂತರ ಬೇರೆಡೆಗೆ ಹರಿಸಬೇಕು ಎಂದು ಭದ್ರಾ ಮೇಲ್ದಂಡೆ ಹೋರಾಟ ಸಮಿತಿ ಸದಸ್ಯ ಕಲ್ಲೇರುದ್ರೇಶ್ ಮನವಿ ಮಾಡಿದರು.

ಹಲವು ಧರ್ಮಗಳನ್ನೊಳಗೊಂಡ ಸೌಹಾರ್ದಯುತ ಬದುಕೇ ಶ್ರೇಷ್ಠ
ಜಗಳೂರು : ವಿವಿಧತೆಯಲ್ಲಿ ಏಕತೆ ಇರುವ ಹಾಗೂ ಹಲವು ಧರ್ಮ, ಭಾಷೆಗಳನ್ನೊಳಗೊಂಡ ಭಾರತ ದೇಶದಲ್ಲಿನ ಸೌಹರ್ದಯುತ ಬದುಕೇ ಶ್ರೇಷ್ಠ ಎಂದು ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಜೆ.ತಿಮ್ಮಯ್ಯ ಅಭಿಮತ ವ್ಯಕ್ತಪಡಿಸಿದರು.