ದಾವಣಗೆರೆ ತಾಲ್ಲೂಕು ಐಗೂರು ಗ್ರಾಮದ ವಾಸಿ, ಮುದಿರಾಮಪ್ಳ ಮಹೇಶ್ವರಪ್ಪ (91) ಅವರು ದಿನಾಂಕ 12.07.2020ರ ಭಾನುವಾರ ಮಧ್ಯಾಹ್ನ 2.52ಕ್ಕೆ ನಿಧನರಾದರು. ಐವರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.07.2020ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಐಗೂರು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.