Day: November 1, 2020

Home 2020 November 01 (Sunday)
ಕನ್ನಡಿಗರೇ ಏಳಿ ! ಎದ್ದೇಳಿ ! ಜಾಗೃತರಾಗೋಣ
Post

ಕನ್ನಡಿಗರೇ ಏಳಿ ! ಎದ್ದೇಳಿ ! ಜಾಗೃತರಾಗೋಣ

ಸಾವಿರಾರು ವರ್ಷಗಳ ಇತಿಹಾಸದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ, ರಾಜಕೀಯ ದಬ್ಬಾಳಿಕೆಯನ್ನು ಸಮರ್ಥವಾಗಿ ಎದುರಿಸಿ, ಬೆಳೆದು ಬಂದ ಕನ್ನಡ ಭಾಷೆಗೆ, ಕನ್ನಡ ಬದುಕಿಗೆ ಆತಂಕ, ಆಘಾತಗಳು.

ವಿದ್ಯಾವಂತರು ಹೆಚ್ಚಾದಂತೆ ಸಂಸ್ಕಾರ ನಾಶ
Post

ವಿದ್ಯಾವಂತರು ಹೆಚ್ಚಾದಂತೆ ಸಂಸ್ಕಾರ ನಾಶ

ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು ಹೆಚ್ಚಾದಂತೆ ಸಂಸ್ಕೃತಿ, ಸಂಸ್ಕಾರವೂ ನಶಿಸುತ್ತಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕ ವೈ.ವೃಷಭೇಂದ್ರಪ್ಪ ಕಳವಳ ವ್ಯಕ್ತಪಡಿಸಿದರು.

ಜಿಗಳಿಯಲ್ಲಿ ಸಂಭ್ರಮದ ವಾಲ್ಮೀಕಿ ಜಯಂತಿ
Post

ಜಿಗಳಿಯಲ್ಲಿ ಸಂಭ್ರಮದ ವಾಲ್ಮೀಕಿ ಜಯಂತಿ

ಮಲೇಬೆನ್ನೂರು : ಜಿಗಳಿ ಗ್ರಾಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಛೇರಿ, ಸ.ಹಿ. ಪ್ರಾ ಶಾಲೆ ಮತ್ತು ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು.

ಶಿವಮೂರ್ತಿ ಮುರುಘಾ ಶರಣರಿಗೆ ಗೌರವಾರ್ಪಣೆ
Post

ಶಿವಮೂರ್ತಿ ಮುರುಘಾ ಶರಣರಿಗೆ ಗೌರವಾರ್ಪಣೆ

ಚಿತ್ರದುರ್ಗದ ಮುರುಘಾ ಮಠದಲ್ಲಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಮೊನ್ನೆ ನಡೆದ ಶರಣ ಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಗೌರವಿಸಲಾಯಿತು.

ಕೂಡ್ಲಿಗಿಯಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿ, ರಾಷ್ಟ್ರೀಯ ಏಕತಾ ದಿನಾಚರಣೆ
Post

ಕೂಡ್ಲಿಗಿಯಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿ, ರಾಷ್ಟ್ರೀಯ ಏಕತಾ ದಿನಾಚರಣೆ

ಕೂಡ್ಲಿಗಿ ಡಿವೈಎಸ್ಪಿ ಕಚೇರಿಯಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿ ಹಾಗೂ ರಾಷ್ಟ್ರೀಯ ಏಕತಾ ದಿನಾಚರಣೆ ಆಚರಿಸಲಾಯಿತು. ಡಿವೈಎಸ್ಪಿ ಹರೀಶ್ ರೆಡ್ಡಿ ಅವರು ಸಿಬ್ಬಂದಿಯೊಂದಿಗೆ, ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ರಾಮನ ಭಕ್ತರಾಗಿದ್ದರೆ ಅಯೋಧ್ಯೆಯಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಲಿ
Post

ರಾಮನ ಭಕ್ತರಾಗಿದ್ದರೆ ಅಯೋಧ್ಯೆಯಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಲಿ

ಜಿಲ್ಲಾ ಕಾಂಗ್ರೆಸ್‍ನಿಂದ   ವಾಲ್ಮೀಕಿ ಜಯಂತಿ, ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ, ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಪುಣ್ಯತಿಥಿಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಸಲಾಯಿತು.

ಕಾಂಗ್ರೆಸ್ ನಿಂದ ಕಿಸಾನ್ ಅಧಿಕಾರ ದಿವಸ್: ಬಿಜೆಪಿ ವಿರುದ್ಧ ಪ್ರತಿಭಟನೆ
Post

ಕಾಂಗ್ರೆಸ್ ನಿಂದ ಕಿಸಾನ್ ಅಧಿಕಾರ ದಿವಸ್: ಬಿಜೆಪಿ ವಿರುದ್ಧ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮ ದಿನಾಚರಣೆ ಅಂಗವಾಗಿ ನಗರದ ಜಯದೇವ ವೃತ್ತದಲ್ಲಿಂದು ಕಿಸಾನ್ ಅಧಿಕಾರ ದಿವಸ್ ಆಚರಿಸಲಾಯಿತು.

Post

ಇಂದು ರಾಣೇಬೆನ್ನೂರು ನಗರಸಭೆ ಚುನಾವಣೆ ಕಾಂಗ್ರೆಸ್ ಬಲ ವೃದ್ಧಿಸಬಹುದೇ ?

ರಾಣೇಬೆನ್ನೂರಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಲಿದ್ದು, ನ್ಯಾಯಾಲಯದ ಆದೇಶದಂತೆ ಫಲಿತಾಂಶ  ಮತಪೆಟ್ಟಿಗೆಯಲ್ಲಿಯೇ ಉಳಿಯಲಿದೆ ಎಂದು ಹೇಳಲಾಗುತ್ತಿದೆ.

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಲು ಆಗ್ರಹ
Post

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಲು ಆಗ್ರಹ

ಆನಗೋಡು ಹೋಬಳಿ ಕೊಗ್ಗನೂರು ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯವರ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿ ಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.