Day: November 9, 2020

Home 2020 November 09 (Monday)
ಮಧ್ಯ ಕರ್ನಾಟಕ ಮತ್ತು ಕನ್ನಡ…
Post

ಮಧ್ಯ ಕರ್ನಾಟಕ ಮತ್ತು ಕನ್ನಡ…

ಕನ್ನಡ ನಮಗೆ ಬರೀ ಭಾಷೆ ಯಾಗಿಲ್ಲ... ಅದು ನಮ್ಮ ಬದುಕು... ಅತ್ಯಂತ ಪ್ರಾಚೀನ, ಅತ್ಯಂತ ಸುಂದರ ಲಿಪಿಯನ್ನು ಹೊಂದಿರುವ ಇಂತಹ ಭಾಷೆಯನ್ನು ನಾವು ಮಾತನಾಡುತ್ತೇವೆ ಎನ್ನುವುದೇ ನಮಗೆ ಹೆಮ್ಮೆ.

ಅದ್ಭುತ ನಮ್ಮ ಭಾಷೆ ಕನ್ನಡ
Post

ಅದ್ಭುತ ನಮ್ಮ ಭಾಷೆ ಕನ್ನಡ

ಕನ್ನಡ ಭಾಷೆ ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದು. ವಿಶ್ವದ ನಾನಾ ಭಾಷೆಗಳಲ್ಲಿ ಸಿಕ್ಕಿರುವ ಅಚ್ಚ ಕನ್ನಡದ ಶಾಸನಗಳು ಕನ್ನಡದ ಪ್ರಾಚೀನತೆಯನ್ನು ಸಾಬೀತುಪಡಿಸುತ್ತವೆ.

Post

ಲಕ್ಷ್ಮಿ ಸತೀಶ್ ಲಯನ್ಸ್ ನೇಸರ ಅಧ್ಯಕ್ಷೆ

ದಾವಣಗೆರೆ ಲಯನ್ಸ್ ಕ್ಲಬ್ ಪ್ರಾಯೋಜಕತ್ವ ದಲ್ಲಿ ನೂತನ ವಾಗಿ ಅಸ್ತಿತ್ವಕ್ಕೆ ತರಲಾಗಿರುವ ಲಯನ್ಸ್ ಕ್ಲಬ್ ನೇಸರ ಅಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮಿ ಸತೀಶ್, ಕಾರ್ಯದರ್ಶಿಯಾಗಿ ಶ್ರೀಮತಿ ಅನಿತಾ ಶಿವಾನಂದ್, ಖಜಾಂಚಿಯಾಗಿ ಶ್ರೀಮತಿ ರೇಣುಕಾ ಎಂ.ಎಸ್. ಉದಯ ಕುಮಾರ್ ಆಯ್ಕೆಯಾಗಿದ್ದಾರೆ.

ಆರ್.ಜಿ. ಪದವಿ ಕಾಲೇಜಿನಲ್ಲಿ ಘಟಿಕೋತ್ಸವ
Post

ಆರ್.ಜಿ. ಪದವಿ ಕಾಲೇಜಿನಲ್ಲಿ ಘಟಿಕೋತ್ಸವ

ದಾವಣಗೆರೆ, ನ.8- ನಗರದ ರಂಜಿತ್ ಮಲ್ ಗಾಂಧಿ ಎಜುಕೇಷನಲ್ ಟ್ರಸ್ಟ್ ನ ಆರ್.ಜಿ. ಪದವಿ ಕಾಲೇಜಿನ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭವು ಸ್ಥಳೀಯ ಎಸ್.ಎಸ್. ಮಾಲ್ ಹಿಂಭಾಗದ ಪಾರ್ವತಿ ಪರ್ಲ್ಸ್ ಸಮುದಾಯ ಭವನದಲ್ಲಿ ನಡೆಯಿತು.

Post

ಸಿಇಟಿ ಅರ್ಜಿಗಳಲ್ಲಿನ ವಿವರ ತಿದ್ದುಪಡಿಗೆ ಅವಕಾಶವಿಲ್ಲದೇ ತೊಡಕು

ಕಳೆದ ಸಿಇಟಿ -2020 ಪರೀಕ್ಷೆಗಾಗಿ ಸಲ್ಲಿಸಿದ್ದ ಅರ್ಜಿಗಳಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿಲ್ಲ ಹಾಗೂ ದಾಖಲೆಗಳ ಅಪ್‌ಲೋಡ್ ಸಮಯದಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಂಡಿಲ್ಲ.

ಪತ್ರಿಕಾ ವಿತರಕರಿಗೆ ಸೌಲಭ್ಯಕ್ಕೆ ಆಗ್ರಹ
Post

ಪತ್ರಿಕಾ ವಿತರಕರಿಗೆ ಸೌಲಭ್ಯಕ್ಕೆ ಆಗ್ರಹ

ವರ್ಷದ 361 ದಿನಗಳ ಕಾಲವೂ ನಿತ್ಯ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಪತ್ರಿಕಾ ವಿತರಕರು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಸಮರ್ಪಕ ಚಿಕಿತ್ಸೆ ಸಿಗದೇ ಗರ್ಭಿಣಿ ಸಾವು : ಆಸ್ಪತ್ರೆ ಮುಂಭಾಗ ಮೃತಳ ಸಂಬಂಧಿಕರ ಆಕ್ರೋಶ
Post

ಸಮರ್ಪಕ ಚಿಕಿತ್ಸೆ ಸಿಗದೇ ಗರ್ಭಿಣಿ ಸಾವು : ಆಸ್ಪತ್ರೆ ಮುಂಭಾಗ ಮೃತಳ ಸಂಬಂಧಿಕರ ಆಕ್ರೋಶ

ಚನ್ನಗಿರಿ : ಸಮರ್ಪಕ ಚಿಕಿತ್ಸೆ ಸಿಗದೆ ಗರ್ಭಿಣಿ ಸಾವಿಗೀಡಾಗಿರುವುದಾಗಿ ಆರೋಪಿಸಿ ಮೃತಳ ಸಂಬಂಧಿಕರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಇಂದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಜಾತ್ರೆ : ವಿಶೇಷ ಸಭೆ
Post

ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಜಾತ್ರೆ : ವಿಶೇಷ ಸಭೆ

ಮಲೇಬೆನ್ನೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ರಾಜ್ಯ ಪರಿಶಿಷ್ಟ ಪಂಗಡದ ನೌಕರರ ಸಂಘದ ಪದಾಧಿಕಾರಿಗಳು, ಸಾಹಿತಿಗಳು, ಲೇಖಕರೊಂದಿಗೆ 2021ರ ವಾಲ್ಮೀಕಿ ಜಾತ್ರೆ ಅಂಗವಾಗಿ ವಿಶೇಷ ಸಭೆ ನಡೆಸಿದರು.

ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರಕ್ಕೆ ಆಗ್ರಹ
Post

ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರಕ್ಕೆ ಆಗ್ರಹ

ಹರಿಹರ : ಬಗರ್ ಹುಕ್ಕುಂ ಸಾಗುವ ಳಿದಾರರಿಗೆ ರಾಜ್ಯ ಸರ್ಕಾರ ಕೂಡಲೇ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.