Day: November 13, 2020

Home 2020 November 13 (Friday)
ನಗರ ಅಭಿವೃದ್ಧಿಗೆ 125 ಕೋಟಿ
Post

ನಗರ ಅಭಿವೃದ್ಧಿಗೆ 125 ಕೋಟಿ

ನಗರವನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವ ಸದುದ್ಧೇಶದಿಂದ ಮಹಾತ್ಮ ಗಾಂಧಿ ವಿಕಾಸ ಯೋಜನೆಯಡಿಯಲ್ಲಿ 125 ಕೋಟಿ ರೂ. ಗಳ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿದ್ದಾರೆ.

ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆ ಉದ್ಘಾಟಿಸಿದ ಎಸ್ಸೆಸ್
Post

ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆ ಉದ್ಘಾಟಿಸಿದ ಎಸ್ಸೆಸ್

ಪಟಾಕಿ ವರ್ತಕರ ಮತ್ತು ಬಳಕೆದಾರರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ಪಟಾಕಿ ಮಾರಾಟ ಮಳಿಗೆಗಳನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. 

ಮಲೇಬೆನ್ನೂರು ಪಿಎಂಎಸ್‌ ಅಧ್ಯಕ್ಷರಾಗಿ ನಾಗರತ್ನಮ್ಮ
Post

ಮಲೇಬೆನ್ನೂರು ಪಿಎಂಎಸ್‌ ಅಧ್ಯಕ್ಷರಾಗಿ ನಾಗರತ್ನಮ್ಮ

ಮಲೇಬೆನ್ನೂರು : ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂ ಘದ ಅಧ್ಯಕ್ಷರಾಗಿ ಶ್ರೀಮತಿ ನಾಗರತ್ನಮ್ಮ ಕೆ.ಜಿ. ಪರಮೇಶ್ವರಪ್ಪ ಅವರು ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಕ್ಕುಗಳನ್ನು ಮೊಟಕುಗೊಳಿಸುವ ತಿದ್ದುಪಡಿ ಕೈಬಿಡಿ
Post

ಹಕ್ಕುಗಳನ್ನು ಮೊಟಕುಗೊಳಿಸುವ ತಿದ್ದುಪಡಿ ಕೈಬಿಡಿ

ಹರಪನಹಳ್ಳಿ : ಸರ್ಕಾರಿ ನೌಕರರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಸಂವಿಧಾನ ವಿರೋಧಿ ತಿದ್ದುಪಡಿಗಳನ್ನು ಕೈಬಿಡುವಂತೆ ಒತ್ತಾಯಿಸಿ  ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. 

Post

ಕಬ್ಬಿನ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ

ಕಬ್ಬು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯ ಚಾಲನೆ ಪರಿ ಣಾಮ ಡಿಕ್ಕಿ ಸಂಭವಿಸಿ ತಿನಿಸಿನ ಸಾಮಗ್ರಿಗಳ ಸರಕು ಸಾಗಿಸುತ್ತಿದ್ದ ಆಪೆ ಆಟೋ ಪಲ್ಟಿಯಾಗಿ ತಿನಿಸು ವ್ಯಾಪಾರಿ ಮತ್ತು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿ ಪ್ರಾಣಾಪಾಯ ದಿಂದ ಪಾರಾದ ಘಟನೆ ಸಂಭವಿಸಿದೆ.

ಬಾಪೂಜಿ ಆಸ್ಪತ್ರೆಯಲ್ಲಿ ಡಯಾಬಿಟೀಸ್ ನ್ಯೂರೋಪತಿ ಕೇಂದ್ರ
Post

ಬಾಪೂಜಿ ಆಸ್ಪತ್ರೆಯಲ್ಲಿ ಡಯಾಬಿಟೀಸ್ ನ್ಯೂರೋಪತಿ ಕೇಂದ್ರ

ನಗರದ ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದ ಛೇರ್‌ಮನ್‌ ಡಾ. ಶಾಮನೂರು ಶಿವಶಂಕರಪ್ಪ, ಬಾಪೂಜಿ ಆಸ್ಪತ್ರೆಯ ಛೇರ್‌ಮನ್‌ ಎಸ್.ಎಸ್. ಮಲ್ಲಿಕಾರ್ಜುನ್‌ ಅವರ ಜನಪರ ಕಾಳಜಿಯಿಂದ   ಬಾಪೂಜಿ ಆಸ್ಪತ್ರೆಯಲ್ಲಿ ಡಯಾಬಿಟೀಸ್ ನ್ಯೂರೋಪತಿ ಕೇಂದ್ರವನ್ನು ಇಂದು  ಆರಂಭಿಸಲಾಯಿತು.

ಕೊಲೆ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ
Post

ಕೊಲೆ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ

ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ಮತ್ತು ಮೃತನ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ಗೋಂಧಳಿ ಸಮಾಜ ಸಂಘದ ತಾಲ್ಲೂಕು ಘಟಕವು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಿತು.

Post

ಎಸ್.ವಿ.ಆರ್.ಗೆ ಸಚಿವ ಸ್ಥಾನಕ್ಕೆ ಆಗ್ರಹ

ದಾವಣಗೆರೆ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ  ಶಾಸಕ ಎಸ್.ವಿ. ರಾಮಚಂದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡಲು ವಾಲ್ಮೀಕಿ ನಾಯಕ ಸಮಾಜ ಆಗ್ರಹಿಸಿದೆ.

ವಿಕಲಚೇತನರಿಗೆ ಸೌಲಭ್ಯಗಳ ಜಾಗೃತಿ
Post

ವಿಕಲಚೇತನರಿಗೆ ಸೌಲಭ್ಯಗಳ ಜಾಗೃತಿ

ವಿಕಲಚೇತನರ ಗುರುತಿನ ಚೀಟಿ ಮತ್ತು ವಿಕಲಚೇತನರಿಗೆ ಇರುವ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ಕುರಿತು ಜಾಗೃತಿ  ಮೂಡಿಸುವ ಕಾರ್ಯಕ್ರಮವನ್ನು ಸಂಕಲ್ಪ ಸಂಸ್ಥೆ ವತಿಯಿಂದ ನಗರದ ಮಹಾರಾಜಪೇಟೆಯ ಶ್ರೀ ವಿಠಲ ಮಂದಿರದಲ್ಲಿ ಇಂದು ನಡೆಸಲಾಯಿತು.

Post

ಹೊಲದಲ್ಲಿ ಕಾಣೆಯಾಗಿದ್ದ ಬಾಲಕಿ ಕಾಡಿನಲ್ಲಿ ಪತ್ತೆ

ಕೊಮಾರನಹಳ್ಳಿ ಸಮೀಪದ ಗುಡ್ಡಗಾಡು ಪ್ರದೇಶದಲ್ಲಿರುವ ಮೆಕ್ಕೆಜೋಳದ ಹೊಲದಿಂದ ಮಂಗಳವಾರ ಸಂಜೆ ಕಾಣೆಯಾಗಿದ್ದ 6 ವರ್ಷದ ಜೊಯಾ ಎಂಬ ಬಾಲಕಿ ಬುಧವಾರ ಪತ್ತೆಯಾಗಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.