Day: November 14, 2020

Home 2020 November 14 (Saturday)
Post

17ರಿಂದ ಕಾಲೇಜು ಆರಂಭಿಸಲು ದಾವಣಗೆರೆ ವಿವಿ ಸಜ್ಜು

ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಇದೇ ದಿನಾಂಕ 17ರಂದು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆರೋಗ್ಯದಾತನನ್ನು ಸ್ಮರಿಸುವುದೇ ಧನ್ವಂತರಿ ಜಯಂತಿಯ ವಿಶೇಷತೆ : ರಾಘವೇಂದ್ರ ಗುರೂಜಿ
Post

ಆರೋಗ್ಯದಾತನನ್ನು ಸ್ಮರಿಸುವುದೇ ಧನ್ವಂತರಿ ಜಯಂತಿಯ ವಿಶೇಷತೆ : ರಾಘವೇಂದ್ರ ಗುರೂಜಿ

ಅಶ್ವಯುಜ ಕೃಷ್ಣ ತ್ರಯೋದಶಿ ಅಂದರೆ ಧನ ತ್ರಯೋದಶಿ, ಧನ್ವಂತರಿ ಜಯಂತಿಯನ್ನು ಭಾರತೀಯರು ಅನಾದಿ ಕಾಲದಿಂದಲೂ ಆಚರಿಸುತ್ತಾ ಬಂದಿರುತ್ತಾರೆ. ಆರೋಗ್ಯದಾತನಾದ ಧನ್ವಂತರಿ ದೇವರನ್ನು ಸ್ಮರಿಸಿ ಶ್ರದ್ಧಾಭಕ್ತಿಯಿಂದ ಪೂಜಿಸುವುದೇ ಧನ್ವಂತರಿ ಜಯಂತಿಯ ವಿಶೇಷತೆ ಆಗಿದೆ

Post

ಸಂಸದರು ಶ್ವೇತಪತ್ರ ಹೊರಡಿಸಲಿ: ಎಂ.ಎಸ್.ಕೆ. ಶಾಸ್ತ್ರಿ

ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವಂತೆ ಮನವಿ ಮಾಡಿದ್ದರೂ ಕೂಡ ಇದುವರೆಗೂ ಯಾವುದೇ ಹೆಜ್ಜೆ ಇಡದ ಸಂಸದ ಜಿ.ಎಂ. ಸಿದ್ದೇಶ್ವರ ಅವರು ರಾಜೀನಾಮೆ ನೀಡಲಿ. 

Post

ಬಿಎಂಶ್ರೀ ಕವನಗಳು ಹೊಸಗನ್ನಡದ ಕವಿಗಳಿಗೆ ಸ್ಫೂರ್ತಿ

ಬಿ.ಎಂ. ಶ್ರೀಕಂಠಯ್ಯ ಅವರ ಕವನಗಳು ಜನರನ್ನು ಮೋಡಿ ಮಾಡಿ ಹಿಡಿದಿಟ್ಟಿದ್ದವು. ಮುಂದಿನ ಹೊಸಗನ್ನಡದ ಪೀಳಿಗೆಯ ಕವಿಗಳಿಗೆ ಹಾಗೂ ಅವರ ಕವಿತೆಗೆ ಸ್ಫೂರ್ತಿ ನೀಡಿದವು ಎಂದು ಹಿರಿಯ ಸಾಹಿತಿ ಪ್ರೊ. ಎಚ್.ಎಸ್. ಹರಿಶಂಕರ್ ನುಡಿದರು.

ಮಲೇಬೆನ್ನೂರಿಗೆ ಗುರೂಜಿ ಭೇಟಿ
Post

ಮಲೇಬೆನ್ನೂರಿಗೆ ಗುರೂಜಿ ಭೇಟಿ

ಮಲೇಬೆನ್ನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಏಕನಾಥೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಂಪೂರ್ಣ ವರಮಹಾಲಕ್ಷ್ಮಿ ಸಂಸ್ಥಾಪಕರಾದ ಬ್ರಹ್ಮಾಂಡ ಗುರೂಜಿ ಶ್ರೀ ನರೇಂದ್ರ ಬಾಬು ಶರ್ಮ ಅವರು ಹೆಮ್ಮಾರಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ಆಗ್ರಹ
Post

ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ಆಗ್ರಹ

ಟೈಲರ್ ವೃತ್ತಿ ಮಾಡುತ್ತಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಟೈಲರ್ ಮತ್ತು ಸಹಾಯಕರ ಫೆಡರೇಷನ್ ವತಿಯಿಂದ ನಿನ್ನೆ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅವ್ಯವಸ್ಥೆಯ ಆಗರವಾದ ಕುಂದವಾಡ ಕೆರೆ: ದಿನೇಶ್ ಶೆಟ್ಟಿ ಆರೋಪ
Post

ಅವ್ಯವಸ್ಥೆಯ ಆಗರವಾದ ಕುಂದವಾಡ ಕೆರೆ: ದಿನೇಶ್ ಶೆಟ್ಟಿ ಆರೋಪ

ನಗರದ ಜನತೆಗೆ ಜೀವನಾಡಿ ಎಂತಿರುವ ಕುಂದವಾಡ ಕೆರೆ ಇಂದು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಧೋರಣೆಯಿಂದಾಗಿ ಮಲಿನಗೊಳ್ಳುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ದೂರಿದ್ದಾರೆ.

Post

ಸಹಕಾರಿ ಅಧ್ಯಕ್ಷರಾಗಿ ಧನ್ಯಕುಮಾರ್

ಬಿ. ಕಲಪನ ಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಯು.ಕೆ. ಧನ್ಯ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಚುನಾವಣಾಧಿಕಾರಿ ಡಿ.ಎಸ್. ಸುರೇಂದ್ರ ಘೋಷಿಸಿದ್ದಾರೆ.

Post

ದೈವದ ಚಿಂತನೆ ನನ್ನ ಕಾವ್ಯಗಳ ಮುಖ್ಯವಾದ ವಸ್ತು : ಡಾ.ಹೆಚ್.ಎಸ್.ವಿ

ಸುಮಾರು ಆರು ದಶಕಗಳಿಂದ ಕಾವ್ಯ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ವಿಮರ್ಶೆ ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ, ನನಗೆ ವಿಶೇಷವಾಗಿ ಪ್ರಿಯವಾದದ್ದು ಕಾವ್ಯ ಮಾಧ್ಯಮ ಎಂದು ಖ್ಯಾತಕವಿ ಡಾ. ಹೆಚ್.ಎಸ್.ವೆಂಕಟೇಶಮೂರ್ತಿ ತಿಳಿಸಿದರು.