Day: November 21, 2020

Home 2020 November 21 (Saturday)
Post

ಕನ್ನಡ ಜಾಗೃತಿ ಸಮಿತಿಗೆ ಐವರ ನೇಮಕ

ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಎನ್.ಟಿ. ಯರಿಸ್ವಾಮಿ, ಪ್ರೊ. ಹೆಚ್.ಎ. ಭಿಕ್ಷಾವರ್ತಿಮಠ, ಎಸ್.ಎಸ್. ಸಿದ್ದರಾಜು, ದೇವಿಕ ಸುನಿಲ್, ಹೆಚ್.ಕೆ. ಸತ್ಯಭಾಮ ಮಂಜುನಾಥ್ ಅವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Post

ಗುರುಲಿಂಗಪ್ಪ, ಆಲೂರು ಸಹಕಾರ ಸಂಘಕ್ಕೆ ಅಧ್ಯಕ್ಷ

ದಾವಣಗೆರೆ ತಾಲ್ಲೂಕು ಆಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ಗುರುಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಡಿ.7ರಂದು ವಿಧಾನಸೌಧ ಮುತ್ತಿಗೆ
Post

ಡಿ.7ರಂದು ವಿಧಾನಸೌಧ ಮುತ್ತಿಗೆ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಬರುವ ಡಿಸೆಂಬರ್ 7ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ  ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಗರದ ಎಪಿಎಂಸಿ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಕೂಡ್ಲಿಗಿ ತಾಲ್ಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸಲು ಶ್ರಮಿಸುವೆ
Post

ಕೂಡ್ಲಿಗಿ ತಾಲ್ಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸಲು ಶ್ರಮಿಸುವೆ

ಕೂಡ್ಲಿಗಿ ತಾಲ್ಲೂಕನ್ನು ಶತಾಯ-ಗತಾಯ ಪ್ರಯತ್ನ ಮಾಡಿ ತಾಲ್ಲೂ ಕಿನ ಜನತೆಯ ಅಭಿಪ್ರಾಯದಂತೆ ವಿಜಯ ನಗರ ಜಿಲ್ಲೆಗೆ ಸೇರಿಸಲು ಶ್ರಮಿಸುವೆ ಎಂದು ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ತಾಲ್ಲೂಕಿನ ಜನತೆಗೆ ಭರವಸೆ ನೀಡಿದರು.

ಹರಿಹರ ನಗರಸಭೆಗೆ ಗುತ್ತೂರು ಸೇರ್ಪಡೆ ಮಾಡದಿರಲು ಒತ್ತಾಯ
Post

ಹರಿಹರ ನಗರಸಭೆಗೆ ಗುತ್ತೂರು ಸೇರ್ಪಡೆ ಮಾಡದಿರಲು ಒತ್ತಾಯ

ಹರಿಹರ : ರಾಜ್ಯ ಸರ್ಕಾರವು ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ನಗರದ ಹೊರವಲಯದ ಗುತ್ತೂರು ಗ್ರಾಮವನ್ನು ಯಾವುದೇ ಪೂರ್ವ ಸಿದ್ದತೆ ಮಾಡದೇ ಹರಿಹರ ನಗರಸಭೆಗೆ ಸೇರ್ಪಡೆ ಮಾಡಿ ಆದೇಶ ನೀಡಿದ್ದು, ಗ್ರಾಮಕ್ಕೆ ಮಾರಕವಾಗಿದೆ.

ಬರದ ನಾಡಿನ ರೈತರ ಅಭಿವೃದ್ಧಿಗೆ ಸಹಕಾರಿ ಸಂಘಗಳ ಸಹಕಾರ ಅತಿಮುಖ್ಯ
Post

ಬರದ ನಾಡಿನ ರೈತರ ಅಭಿವೃದ್ಧಿಗೆ ಸಹಕಾರಿ ಸಂಘಗಳ ಸಹಕಾರ ಅತಿಮುಖ್ಯ

ಜಗಳೂರು : ಬರದ ನಾಡಿನ ರೈತರ ಅಭಿವೃದ್ಧಿಗೆ ಸಹಕಾರ ಸಂಘಗಳ ಸಹಕಾರ ಅತಿಮುಖ್ಯವಾಗಿದೆ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದರು.

ಕಾಂಗ್ರೆಸ್‌ನಿಂದ ಪ್ರತಿ ತಾಲ್ಲೂಕಿಗೆ 2 ಲಕ್ಷ ರೂ. ವೆಚ್ಚದಲ್ಲಿ ವಾರಿಯರ್ಸ್‌ಗಳಿಗೆ ಆರೋಗ್ಯ ಕಿಟ್
Post

ಕಾಂಗ್ರೆಸ್‌ನಿಂದ ಪ್ರತಿ ತಾಲ್ಲೂಕಿಗೆ 2 ಲಕ್ಷ ರೂ. ವೆಚ್ಚದಲ್ಲಿ ವಾರಿಯರ್ಸ್‌ಗಳಿಗೆ ಆರೋಗ್ಯ ಕಿಟ್

ಹೊನ್ನಾಳಿ : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿ ತಾಲ್ಲೂಕಿಗೆ 2 ಲಕ್ಷ ರೂ.ಗಳ ವೆಚ್ಚದಲ್ಲಿ ಆರೋಗ್ಯ ಕಿಟ್ ವಿತರಿಸುತ್ತಿದ್ದರೆ, ಬಿಜೆಪಿ ಕೊರೊನಾ ಹೆಸರಿನ ಮೂಲಕ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

Post

ಮರಾಠ ಪ್ರಾಧಿಕಾರ ರಚನೆಗೆ ಅಪಸ್ವರ ಬೇಡ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿರುವುದನ್ನು ಕೈ ಬಿಟ್ಟು, ಪ್ರಾಧಿಕಾರಕ್ಕೆ ಬೆಂಬಲ ನೀಡುವಂತೆ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಸರ್ಕಾರಿ ಜಾಗ ಒತ್ತುವರಿ
Post

ಕಾಂಗ್ರೆಸ್ ಅವಧಿಯಲ್ಲಿ ಸರ್ಕಾರಿ ಜಾಗ ಒತ್ತುವರಿ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು,  ಖಾಸಗಿ ವ್ಯಕ್ತಿಗಳು ಸರ್ಕಾರಿ ಜಾಗವನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ.

ಜ.26ರಂದು ನೂತನ ರೈಲ್ವೆ ಕಟ್ಟಡ ಉದ್ಘಾಟನೆ: ಸಿದ್ದೇಶ್ವರ
Post

ಜ.26ರಂದು ನೂತನ ರೈಲ್ವೆ ಕಟ್ಟಡ ಉದ್ಘಾಟನೆ: ಸಿದ್ದೇಶ್ವರ

ಮುಂಬರುವ ಜನವರಿ 26ರಂದು ರೈಲ್ವೆ ನಿಲ್ದಾಣದ ನೂತನ ಕಟ್ಟಡ ಉದ್ಘಾಟನೆ ಯಾಗಲಿದೆ ಹಾಗೂ ಅಶೋಕ ಟಾಕೀಸ್ ರೈಲ್ವೆ ಕ್ರಾಸಿಂಗ್ ಸಮಸ್ಯೆ ಬಗೆಹರಿಸಲು ಕಿರು ಕೆಳ ಸೇತುವೆಯ ಕಾಮಗಾರಿ ಆರಂಭವಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.