ಜಗಳೂರು ತಾಲ್ಲೂಕು ದಿದ್ದಿಗೆ ಗ್ರಾಮದ ವಾಸಿ ಕೆ.ಜಿ. ಕರಿಬಸಪ್ಪ ಇವರ ಧರ್ಮಪತ್ನಿ ಶ್ರೀಮತಿ ನಾಗರತ್ನಮ್ಮ (ಅಂಬಿಕಾ) (35) ಅವರು ದಿನಾಂಕ 21.11.2020ರ ಶನಿವಾರ ಬೆಳಗಿನ ಜಾವ 6 ಗಂಟೆಗೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.11.2020 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ದಿದ್ದಿಗೆ ಗ್ರಾಮದ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Leave a Reply