ದಾವಣಗೆರೆ ತಾಲ್ಲೂಕು ಜರೇಕಟ್ಟೆ ಗ್ರಾಮದ ವಾಸಿ ಆಕಾಶ್ ರೈಸ್ ಇಂಡಸ್ಟ್ರೀಸ್ ಮಾಲೀಕರಾದಎಸ್. ಶಿವಾಜಿರಾವ್ ಅವರು ದಿನಾಂಕ 22.11.2020 ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.11.2020 ರಂದು ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಜರೇಕಟ್ಟೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
Leave a Reply