ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸಿದ್ದಪ್ಪ ಸಂಗಣ್ಣನವರ್

ಮಲೇಬೆನ್ನೂರು, ಡಿ.23- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಗೋವಿನಹಾಳ್ ಸ.ಹಿ.ಪ್ರಾ ಶಾಲೆಯ ಶಿಕ್ಷಕ ಸಿದ್ದಪ್ಪ ಸಂಗಣ್ಣನವರ್ ನೇಮಕಗೊಂಡಿದ್ದಾರೆ. ಅವರು ಹರಿಹರ ತಾ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿಯೂ ಕಳೆದ ವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.