ದಾವಣಗೆರೆ ವಿದ್ಯಾನಗರ 13ನೇ ಕ್ರಾಸ್ ವಾಸಿ, ಹೊಳಲ್ಕೆರೆ ತಾಲ್ಲೂಕು ರಾಮಗಿರಿಯ ಎ.ಕರಿಸಿದ್ದಪ್ಪ (78) ಇವರು ದಿನಾಂಕ 5.03.2021ರ ಶುಕ್ರವಾರ ರಾತ್ರಿ 8.20ಕ್ಕೆ ನಿಧನರಾದರು.
Year: 2021
ಮಸೀದಿ ಮೇಲಿನ ಅನಧಿಕೃತ ಮೈಕ್ ತೆರವಿಗೆ ಶ್ರೀರಾಮ ಸೇನೆ ಆಗ್ರಹ
ರಾಜ್ಯಾದ್ಯಂತ ಮಸೀದಿಗಳ ಮೇಲಿರುವ ಅನಧಿಕೃತ ಮೈಕ್ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಏಪ್ರಿಲ್ ಕೊನೆ ವಾರದಲ್ಲಿ ಹೋರಾಟ ನಡೆಸುವು ದಾಗಿ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಮಾರನಹಳ್ಳಿ ಕೆರೆಗೆ ತ್ಯಾಜ್ಯ: ನಾಗರಿಕರ ಆತಂಕ
ಮಲೇಬೆನ್ನೂರು : ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಗೆ ಘನ ತ್ಯಾಜ್ಯ ವಸ್ತುಗಳನ್ನು ಹಾಕಲಾಗುತ್ತಿದ್ದು, ಕೆರೆಯ ನೀರು ಮಲಿನಗೊಳ್ಳುತ್ತಿರುವ ಕುರಿತು ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಅಕ್ರಮ ಕಲ್ಲು ಕ್ವಾರಿ ಮೇಲೆ ದಾಳಿ ಸ್ಪೋಟಕ ವಸ್ತುಗಳ ಜಪ್ತು
ಅಕ್ರಮ ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಿರುವ ಮಾಯಕೊಂಡ ಪೊಲೀಸರು ಓರ್ವನ ಬಂಧಿಸಿ, ಸ್ಫೋಟಕ ವಸ್ತುಗಳು ಸೇರಿದಂತೆ 1 ಲಕ್ಷದ 15 ಸಾವಿರದ 934 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಕುಮಾರ ಶ್ರೀ ಪುತ್ಥಳಿ ನಿರ್ಮಾಣಕ್ಕೆ ಮನವಿ
ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯ ಪುತ್ಥಳಿ ನಿರ್ಮಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಅವರಿಗೆ ಮನವಿ ಸಲ್ಲಿಸುವ ಜೊತೆಗೆ ಸಿದ್ದಗಂಗಾ ಶ್ರೀಗಳ ಭಾವಚಿತ್ರ ನೀಡುವ ಮೂಲಕ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಉಮಾ ನಾಗರಾಜ್ ಅವರಿಗೆ `ವನಿತಾ ಸೇವಾ’ ಪ್ರಶಸ್ತಿ ಪ್ರದಾನ
ವನಿತಾ ಸಮಾ ಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವನಿತಾ ಸಮಾಜದ ವಾರ್ಷಿಕೋತ್ಸವ ‘ವನಿತಾ ಉತ್ಸವ’ ಸಮಾ ರಂಭವು ಇದೇ ದಿನಾಂಕ 8 ರಂದು ಸಂಜೆ 5.30 ಕ್ಕೆ ನಗರದ ವನಿತಾ ಸಮಾಜದಲ್ಲಿ ಏರ್ಪಡಿಸಲಾಗಿದೆ.
ವೀರೇಶ್ವರ ಪುಣ್ಯಾಶ್ರಮದ ಪುಟ್ಟರಾಜ ಗವಾಯಿಗಳ 107 ನೇ ಜನ್ಮ ದಿನ
ತ್ರಿಭಾಷಾ ಕವಿ ಪುಟ್ಟರಾಜ ಗವಾಯಿಗಳ 107 ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು .
ರಾಮ ಮಂದಿರಕ್ಕೆ ಹನುಮಂತನಾಯ್ಕರಿಂದ 1 ಲಕ್ಷ ದೇಣಿಗೆ
ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಎನ್. ಹನುಮಂತನಾಯ್ಕ ಆಲೂರುಹಟ್ಟಿ ಅವರು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂ.ಗಳನ್ನು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಅವರ ಸಮ್ಮುಖದಲ್ಲಿ ನೀಡಿದರು.
ಸೂಕ್ತ ರಕ್ಷಣೆಗೆ ವಕೀಲರ ಆಗ್ರಹ
ಜಗಳೂರು : ದೇಶದ ವಿವಿಧೆಡೆ ವಕೀಲರ ಮೇಲಿನ ಹಲ್ಲೆ ಹಾಗೂ ಹತ್ಯೆಗಳನ್ನು ಖಂಡಿಸಿ ತಾಲ್ಲೂಕು ನ್ಯಾಯವಾದಿಗಳ ಸಂಘದಿಂದ ಇಂದು ಪ್ರತಿಭಟನೆ ನಡೆಸಿದರು.
ಕುಂಬಳೂರು: ಸರಳ ರಥೋತ್ಸವಕ್ಕೆ ನಿರ್ಧಾರ
ಮಲೇಬೆನ್ನೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕುಂಬಳೂರು ಗ್ರಾಮದ ಶ್ರೀ ಹನುಮಂತ ದೇವರ ರಥೋತ್ಸವವನ್ನು ಈ ಬಾರಿ ಸರಳ ಮತ್ತು ಸಾಂಕೇತಿಕ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ.