ಜೀವ ರಕ್ಷಣೆಗೆ ಮನೆಯೇ ಮಂತ್ರಾಲಯ, ಮನಸ್ಸೇ ದೇವಾಲಯವೆಂದು ಸಾರಿ ಸಾರಿ ಹೇಳಿಕೊಟ್ಟ ಕೊರೊನಾ...
ಪ್ರಾಣಿಗಳ ವಶ ಆದೇಶ ವಾಪಸ್ ಪಡೆಯಲು ಸುಪ್ರೀಂ ಸೂಚನೆ
ನವದೆಹಲಿ : ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯುವ ಕಾಯ್ದೆಯ ಅನ್ವಯ ವ್ಯಾಪಾರಿಗಳು ಹಾಗೂ ಸಾಗಣೆದಾರರ ಪ್ರಾಣಿಗಳನ್ನು ವಶಪಡಿಸಿಕೊಳ್ಳುವ 2017ರ ಅಧಿಸೂಚನೆಯನ್ನು ವಾಪಸ್ ಪಡೆಯಬೇಕು ಇಲ್ಲವೇ ಬದಲಿಸಬೇಕು
ನೆಚ್ಚಿನ ಉಪನ್ಯಾಸಕಿಗಾಗಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು
ಕಾಲೇಜಿನ ನೆಚ್ಚಿನ ಉಪನ್ಯಾಸಕಿಯನ್ನು ಕೆಲಸದಿಂದ ತೆಗೆದು ಹಾಕಿರುವುದಕ್ಕೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಆ ಉಪನ್ಯಾಸಕಿಯನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಆಡಳಿತ ಮಂಡಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಘಟನೆ ಇಲ್ಲಿನ ಬಾಡಾ ಕ್ರಾಸ್ನಲ್ಲಿನ ಜೈನ್ ಕಾಲೇಜಿನಲ್ಲಿ ನಡೆಯಿತು.
ಹೆಣ್ಣಿಗೆ ಸಾಕ್ಷರತೆಯ ಬೆಳಕು ತೋರಿದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಫುಲೆ
ಕೂಡ್ಲಿಗಿ : ಸಂಪ್ರದಾಯವಾದಿ ಗಳನ್ನು ದಿಟ್ಟವಾಗಿ ಎದುರಿಸಿ ಹೆಣ್ಣಿಗೆ ಶಿಕ್ಷಣ ಕೊಡುವ ಮೂಲಕ ಅಕ್ಷರದ ಬೆಳಕು ಚೆಲ್ಲಿದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಫುಲೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಶಿವಾನಂದ ಅಭಿಪ್ರಾಯ ವ್ಯಕ್ತ ಪಡಿಸಿದರು.
ಪಂಚಮಸಾಲಿ ಜಗದ್ಗುರು ನೇತೃತ್ವದಲ್ಲಿ ತುಂಗಭದ್ರಾ ನದಿ ದಡದ ಸ್ವಚ್ಛತೆ
ಹರಿಹರ ತಾಲ್ಲೂಕಿನ ತುಂಗಭದ್ರಾ ನದಿ ತಟದಲ್ಲಿ ಭಾನುವಾರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದರು.
ಮದ್ಯಪಾನದಿಂದ ಜನರ ಮನೆ-ಮನಸ್ಸುಗಳು ಹಾಳಾಗುತ್ತಿವೆ
ಪ್ರಸ್ತುತ ಯುವಪೀಳಿಗೆ ಭಾರತೀಯ ಸಂಸ್ಕೃತಿ ಎತ್ತಿ ಹಿಡಿಯುವ ಬದಲು, ಪಾಶ್ಚಿಮಾತ್ಯ ಸಂಸ್ಕೃತಿಗೆ ತಲೆಬಾಗುತ್ತಿದ್ದಾರೆ ಎಂದು ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಸಂಘಟನಾಕಾರರಾದ ಪ್ರೊ. ಸುಮ ವಿ. ಮಠದ್ ಬೇಸರ ವ್ಯಕ್ತಪಡಿಸಿದರು.
ಹೊಸಚಿಕ್ಕನಹಳ್ಳಿಯಲ್ಲಿ ನೀರಿನ ಟ್ಯಾಂಕ್ಗೆ ಗುದ್ದಲಿ ಪೂಜೆ
ಜಲಸಿರಿ ಯೋಜನೆಯಡಿ ಯಲ್ಲಿ ಹೊಸಚಿಕ್ಕನಹಳ್ಳಿಯಲ್ಲಿ ನೀರು ಶೇಖರಣೆ ಟ್ಯಾಂಕ್ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಶಾಸಕ ಎಸ್.ಎ. ರವೀಂದ್ರನಾಥ್ ಅವರು ನೆರವೇರಿಸಿದರು.
24ನೇ ವಾರ್ಡಿನಲ್ಲಿ ಪಾಲಿಕೆಯಿಂದ ಸಿಸಿ ರಸ್ತೆ ಕಾಮಗಾರಿಗೆ ಪೂಜೆ
ನಗರ ಪಾಲಿಕೆ ವ್ಯಾಪ್ತಿಯ 24ನೇ ವಾರ್ಡಿನ 4ನೇ ಮೇನ್, 8 ನೇ ಕ್ರಾಸ್ನಲ್ಲಿ ಪಾಲಿಕೆ ವತಿಯಿಂದ ಹೊಸ ಸಿ.ಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ನಗರದಲ್ಲಿ ಪದೇ ಪದೇ ರಸ್ತೆ ಅಗಿತಕ್ಕೆ ಖಂಡನೆ
ಎಲ್ಲೆಂದರಲ್ಲಿ ಗುಂಡಿ ಅಗೆಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಹರಿಹರದಲ್ಲಿ ವಿದ್ಯುತ್ ಸ್ಪರ್ಶಿ ವ್ಯಕ್ತಿ ಸಾವು
ಮನೆಯ ಮುಂದಿನ ನೀರಿನ ಮೋಟರ್ ಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಸಲುವಾಗಿ ಮೋಟರ್ ನ ಸ್ವಿಚ್ ಮತ್ತು ಪ್ಲಗ್ಗೆ ಸಿಕ್ಕಿಸಿದ ವೈರ್ನ ಸ್ವಿಚ್ಚನ್ನು ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.