ನಕ್ಕು ನಗಿಸುತಲಿರಿ `ವಿಶ್ವ ನಗು ದಿನ'ವಿಂದು, ಇಂದೊಂದೇ ದಿನವಲ್ಲ, ನಗುವಿರಲಿ ಎಂದೆಂದೂ.
ಕಾಯಕದಲ್ಲಿ ಶ್ರದ್ಧೆಯಿದ್ದಲ್ಲಿ ತಕ್ಕ ಪ್ರತಿಫಲ
`ಯಾವುದೇ ಕೆಲಸ - ಕಾಯಕವಾಗಲಿ ; ಅದನ್ನು ಶ್ರದ್ಧೆಯಿಂದ ಮಾಡಿದಾಗ ಮಾತ್ರ ಅದಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ' ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಪಾದಿಸಿದ್ದಾರೆ.
ಎಸ್ಸೆಸ್ ಅವರಿಗೆ ಲಯನ್ಸ್ ಕ್ಲಬ್ಬಿನ ಗೌರವ ಸದಸ್ಯತ್ವ
ಪ್ರತಿಷ್ಠಿತ ಸಾಮಾಜಿಕ ಸೇವಾ ಸಂಸ್ಥೆ ದಾವಣಗೆರೆ ಲಯನ್ಸ್ ಕ್ಲಬ್ಬಿನ ಗೌರವ ಸದಸ್ಯರನ್ನಾಗಿ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ.
ನಗರದ ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ಐವರ ನಡುವೆ ಪೈಪೋಟಿ
ದಾವಣಗೆರೆ ವಕೀಲರ ಸಂಘದ ಚುನಾವಣೆಯು ಇದೇ ದಿನಾಂಕ 16ರಂದು ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಐವರ ನಡುವೆ ಪೈಪೋಟಿ ನಡೆದಿದೆ.
ಹಿರಿಯ ಪತ್ರಕರ್ತರ ಸಂಘಕ್ಕೆ ಆಯ್ಕೆ
ಜಿಲ್ಲೆಯಲ್ಲಿ ನೂತನ ವಾಗಿ ಅಸ್ತಿತ್ವಕ್ಕೆ ತರಲಾಗಿರುವ ಹಿರಿಯ ಪತ್ರ ಕರ್ತರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ರಾಗಿ ಬಕ್ಕೇಶ್ ನಾಗನೂರು ಮತ್ತು ಖಜಾಂಚಿ ಯಾಗಿ ಪಿ. ಸೀತಾರಾಂ ಆಯ್ಕೆಯಾಗಿದ್ದಾರೆ.
ನಗರದಲ್ಲಿ ವಾಸವಿರದ ವಿಧಾನ ಪರಿಷತ್ ಸದಸ್ಯರುಗಳನ್ನು ಕೈಬಿಡಲು ಒತ್ತಾಯ
ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಅವರ ನೇತೃತ್ವದಲ್ಲಿ ಜಿಲ್ಲಾ ಚುನಾವಣಾ ವೀಕ್ಷಕ ಉಮಾಶಂಕರ್ ಅವರಿಗೆ ಕಳೆದ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ನಗರದಲ್ಲಿ ವಾಸವಿಲ್ಲದ ವಿಧಾನಪರಿಷತ್ ಸದಸ್ಯರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.
3 ಮಣ್ಣು ಮುಕ್ಕ ಹಾವುಗಳ ವಶ
ಅಳಿವಿನಂಚಿನಲ್ಲಿರುವ ಎರಡು ತಲೆಯ ಮಣ್ಣು ಮುಕ್ಕ ಹಾವು ಗಳ ಮಾರಾಟ ತಂಡದ ಮೇಲೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿ 3 ಹಾವುಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ವೀರೇಶ್ವರ ಪುಣ್ಯಾಶ್ರಮಕ್ಕೆ ಶ್ರೀಶೈಲ ಜಗದ್ಗುರುಗಳ ಭೇಟಿ
ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿಯ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನಿನ್ನೆ ಭೇಟಿ ನೀಡಿದ್ದರು.
ಪಂಚಮಸಾಲಿ ಮಹಿಳಾ ಘಟಕದ `ಸ್ನೇಹ ಕೂಟ’
ನಗರದ ವೀರಶೈವ ಪಂಚಮಸಾಲಿ ಮಹಿಳಾ ಘಟಕದ `ಸ್ನೇಹ ಕೂಟ'ದ ಸದಸ್ಯೆಯರಿಂದ ಹೊಸ ವರುಷ 2021 ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಸದಸ್ಯರಾದ ಶ್ರೀಮತಿ ಜ್ಯೋತಿ ರಾಧೇಶ್ ಜಂಬಗಿ ಆಗಮಿಸಿದ್ದರು.
ಅಹಿಂದ ಪ್ರಜಾ ಶಕ್ತಿಯ ಶಾಖಾ ಘಟಕ ಉದ್ಘಾಟನೆ
12ನೇ ಶತಮಾನದಲ್ಲಿ ಬಸವಣ್ಣನವರ ಕಾಲದಲ್ಲಿದ್ದಂತಹ ಅಸ್ಪೃಶ್ಯತಾ ಮನೋಭಾವ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಾ ಬಂದಿದ್ದು, ಇನ್ನು ಸಂಪೂರ್ಣವಾಗಿ ತೊಲಗಿಸುವಲ್ಲಿ ಅಹಿಂದ ಪ್ರಜಾ ಶಕ್ತಿಯಂತಹ ಸಂಘಟನೆಗಳು ಹಾಗೂ ಸಂಘಟನಾಕಾರರ ಪಾತ್ರ ಮುಖ್ಯವಾಗಿದೆ