Day: February 2, 2021

Home 2021 February 02 (Tuesday)
Post

ಕುಂದುವಾಡ ಕೆರೆ ಹೂಳನ್ನು ರೈತರು ಪಡೆಯಬಹುದು

ನಗರದ ಕುಂದುವಾಡ ಕೆರೆಯಲ್ಲಿ ಸ್ಮಾರ್ಟ್‌ಸಿಟಿ ಲಿ. ವತಿಯಿಂದ ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿನ ಹೂಳನ್ನು ತೆಗೆಯಲಾಗುತ್ತಿದೆ. ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು ತೆಗೆದುಕೊಂಡು ಹೋಗಬಹುದು

ಶಾಲೆಗಳಿಗೆ ಭೇಟಿ ನೀಡಿದ ತರಳಬಾಳು ಜಗದ್ಗುರುಗಳು
Post

ಶಾಲೆಗಳಿಗೆ ಭೇಟಿ ನೀಡಿದ ತರಳಬಾಳು ಜಗದ್ಗುರುಗಳು

ಸಿರಿಗೆರೆ : ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ತರಳಬಾಳು ವಿದ್ಯಾ ಸಂಸ್ಥೆಯ ಶಾಲೆಗಳಿಗೆ ಭೇಟಿ ನೀಡಿ ಶಾಲಾ ನಿರ್ವಹಣೆಯ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. 

Post

ಜಂಗಮ ಸಹಕಾರಿಗೆ ವೀರಯ್ಯ ಅಧ್ಯಕ್ಷ

ನಗರದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲೊಂದಾದ ಜಂಗಮ ಸೌಹಾರ್ದ ಸಹಕಾರಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸಂಘದ ಹಾಲಿ ಅಧ್ಯಕ್ಷ ಪ್ರೊ. ಎಸ್.ಎಂ. ವೀರಯ್ಯ ಅವರು ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.

Post

ಹಿಂದಿನ ಬಜೆಟ್‌ಗಿಂತ ರೈತರಿಗೆ ಶೇ. 1.5 ರಷ್ಟು ಅನುಕೂಲಕರ

ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಬಜೆಟ್‌ 2021-22 ರ ನೇರ ಪ್ರಸಾರವನ್ನು ಎಂಬಿಎ, ಬಿ.ಕಾಂ. ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. 

ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ
Post

ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ

ಮಲೇಬೆನ್ನೂರು : ಯಾವುದೇ ಸರ್ಕಾರ ಇದ್ದರೂ ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ತ್ಯಾಜ್ಯ ಭರಿತ ಖಾಲಿ ನಿವೇಶನಗಳ ಸ್ವಚ್ಚತೆ ಆರಂಭ
Post

ತ್ಯಾಜ್ಯ ಭರಿತ ಖಾಲಿ ನಿವೇಶನಗಳ ಸ್ವಚ್ಚತೆ ಆರಂಭ

ನಗರ ಪಾಲಿಕೆ ವತಿಯಿಂದ ಆಯುಕ್ತ ವಿಶ್ವನಾಥ ಮುದಜ್ಜಿ ಮಾರ್ಗದ ರ್ಶನದಲ್ಲಿ ನಗರದ ಪ್ರಮುಖ ಸಾರ್ವಜನಿಕ ಪ್ರದೇಶಗಳು ಮತ್ತು ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿರುವ ತ್ಯಾಜ್ಯ ಭರಿತ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಇಂದಿನಿಂದ ಆರಂಭಿಸಲಾಗಿದೆ.

Post

ಹರಪನಹಳ್ಳಿ, ಚಿಗಟೇರಿ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಮತ್ತೂರು ಬಸವರಾಜ್, ಶಿವರಾಜ್

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಯುವ ಕಾಂಗ್ರೆಸ್ ಚುನಾವಣೆ ಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿ ಕಾರ್ಜುನ್ ಅವರ ಬಣ ಮೇಲುಗೈ ಸಾಧಿಸಿದೆ.

Post

ಆತ್ಮ ನಿರ್ಭರವಲ್ಲ, ಆತ್ಮ ಬರ್ಬರ; ಆಯ-ವ್ಯಯವಲ್ಲ, ತೆರಿಗೆ ಏರಿಕೆ ಬಜೆಟ್

ಕೇಂದ್ರ ಸರ್ಕಾರದ 2021ನೇ ಸಾಲಿನ ಕೇಂದ್ರ ಬಜೆಟ್ ಅಲ್ಲ, ತೆರಿಗೆ ಹೆಚ್ಚಳಕ್ಕೆ ಸೀಮಿತವಾಗಿ ಜನರ ಯಾವುದೇ ನಿರೀಕ್ಷೆ ಇಲ್ಲದ ಆತ್ಮಬರ್ಬರ ಬಜೆಟ್ ಎಂದು ಜಿಲ್ಲಾ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.