ಪುಲ್ವಾಮಾ ದಾಳಿ ಹುತಾತ್ಮರಿಗೆ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ

ಪುಲ್ವಾಮಾ ದಾಳಿ ಹುತಾತ್ಮರಿಗೆ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ

ದಾವಣಗೆರೆ, ಫೆ.16- ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ದೇಶದ ವೀರ ಯೋಧರಿಗೆ ಬೇತೂರು ರಸ್ತೆ ಬಿಡಿಓ ಕಚೇರಿ ಹಿಂಭಾಗದ ರಸ್ತೆಯಲ್ಲಿ ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು ಎಂದು ಎಸ್. ಸೋಮೇಶ್ ತಿಳಿಸಿದ್ದಾರೆ.

Leave a Reply

Your email address will not be published.