ನಾರಾಯಣ ಸ್ವಾಮಿಗೆ ಸಚಿವ ಸ್ಥಾನಕ್ಕೆ ಆಗ್ರಹ

ದಾವಣಗೆರೆ, ಆ.5- ವಿಧಾನ ಪರಿಷತ್ ಸದಸ್ಯ ಡಾ. ವೈ.ಎ. ನಾರಾಯಣಸ್ವಾಮಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಡಾ. ವೈ.ಎ.ಎನ್ ಬಳಗದ ಸಂಚಾಲಕ ಬಿ.ಎನ್.ರಾಮರೆಡ್ಡಿ ಒತ್ತಾಯಿಸಿದ್ದಾರೆ.