ಅಂಧಮಕ್ಕಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ

ಅಂಧಮಕ್ಕಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ

ಮಲೇಬೆನ್ನೂರು, ಆ.18- ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಬಾಡಾ ಕ್ರಾಸ್ ಬಳಿ ಇರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧ ಮಕ್ಕಳಿಗೆ ಕಮಲಾಪುರ ಗ್ರಾಮದ ವಿದ್ಯಾರ್ಥಿ ಶಂಕರಮೂರ್ತಿ ಅಗತ್ಯವಿರುವ ಸಾಮಗ್ರಿಗಳು ಹಾಗೂ
ಸಿಹಿ ವಿತರಿಸಿದರು.