ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬುಧವಾರ ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ಶ್ರೀ ಕೃಷ್ಣನ ದೇವಸ್ಥಾನದಲ್ಲಿ ಶ್ರೀ ಕೃಷ್ಣನ ವಿಗ್ರಹವನ್ನು ಬೆಣ್ಣೆಯಿಂದ ಅಲಂಕರಿಸಲಾಗಿತ್ತು. 

ಪಂಜಾಬ್‌ನ ಅಮೃತ್‌ಸರದಲ್ಲಿ ಶ್ರೀ ಕೃಷ್ಣನ ವೇಷ ತೊಟ್ಟ ಪುಟಾಣಿಗಳ ತಂಡ.