Post August 1, 2021August 3, 2021ಸುದ್ದಿ ಸಂಗ್ರಹ ವಿದ್ಯಾರ್ಥಿಗಳು, ಸಾರ್ವಜನಿಕರು, ಮಹಿಳೆಯರಿಗೆ ಪ್ರಬಂಧ ಸ್ಪರ್ಧೆ by janathavani ಮಹಾನಗರ ಪಾಲಿಕೆಯ ವತಿಯಿಂದ ಆಗಸ್ಟ್ 15 ರವರೆಗೆ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಜೀವ ವೈವಿಧ್ಯತಾ ದಿನಾಚರಣೆ ಅಭಿಯಾನದ ಅಂಗವಾಗಿ ದಾವಣಗೆರೆ ನಗರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.