Day: September 7, 2021

Home 2021 September 07 (Tuesday)
6-8 ಆರಂಭ, ಕಲಿಕೆಗಿದೆ ಸವಾಲುಗಳ ಸರಣಿ
Post

6-8 ಆರಂಭ, ಕಲಿಕೆಗಿದೆ ಸವಾಲುಗಳ ಸರಣಿ

ಆರರಿಂದ 8ನೇ ತರಗತಿಯ ಶಾಲೆಗಳು ಸೋಮವಾ ರದಿಂದ ಪುನರಾರಂಭಗೊಂಡಿದ್ದು, ಪೋಷಕರು ಉತ್ಸಾಹದಿಂದ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಿದ್ದಾರೆ. ಮಕ್ಕಳು ಶಾಲಾರಂಭದ ಉತ್ಸಾಹದೊಂದಿಗೆ ಮತ್ತೆ ಕಲಿಕೆಯತ್ತ ಮುಖ ಮಾಡಿದ್ದಾರೆ.

ಪಿಯು ದಾಖಲಾತಿ ಮಿತಿ ಹೆಚ್ಚಳ
Post

ಪಿಯು ದಾಖಲಾತಿ ಮಿತಿ ಹೆಚ್ಚಳ

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪ್ರವೇಶ ದಾಖಲಾತಿ ಮಿತಿಯನ್ನು 80 ರಿಂದ 100ಕ್ಕೆ ಹೆಚ್ಚಿಸಲು ಅನುಮತಿ ನೀಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಮೊನ್ನೆ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ
Post

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ

ಗಣೇಶೋತ್ಸವ ಆಚರ ಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡ ಲಾಗುವುದು. 

ಕಸ್ತೂರಿಬಾ ಸಮಾಜದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ
Post

ಕಸ್ತೂರಿಬಾ ಸಮಾಜದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ನಗರದ ಕಸ್ತೂರಿಬಾ ಸಮಾಜದ ವತಿಯಿಂದ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವವನ್ನು ಕಸ್ತೂರಬಾ ಸಮಾಜದ ಕಚೇರಿ ಆವರಣದಲ್ಲಿ ಕಳೆದ ವಾರ ಆಚರಿಸಲಾಯಿತು. 

ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಔಷಧಿ
Post

ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಔಷಧಿ

ಕೋವಿಡ್-19 ಸೋಂಕಿನ ವಿರುದ್ಧ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವರ್ಧನೆ ಹಾಗೂ ಸದೃಢ ಆರೋಗ್ಯಕ್ಕಾಗಿ ಅಪೌಷ್ಟಿಕತೆಯಿಂದ ಬಳಲುತ್ತಿ ರುವ ಮಗುವಿಗೆ ಆಯುಷ್ ಇಲಾಖೆಯಿಂದ 175 ರೂ. ಮೌಲ್ಯದ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ತಾಯಂದಿರು ಇದನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕು

ಭಾರತೀಯರು ಭಾವನೆಗಳ ಆಧಾರದ ಮೇಲೆ ಜೀವನ ನಡೆಸುತ್ತಾರೆ
Post

ಭಾರತೀಯರು ಭಾವನೆಗಳ ಆಧಾರದ ಮೇಲೆ ಜೀವನ ನಡೆಸುತ್ತಾರೆ

ಭಾರತೀಯರು ಭಾವನೆಗಳ ಆಧಾರದ ಮೇಲೆ ಜೀವನ ನಡೆಸುತ್ತಾರೆ. ಆದರೆ ವಿದೇಶದಲ್ಲಿ ಇವುಗಳನ್ನು ಕಾಣಲು ಅಸಾಧ್ಯ ಎಂದು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ತಿಳಿಸಿದರು.