Day: September 13, 2021

Home 2021 September 13 (Monday)
ದಾವಣಗೆರೆ – ಅರ್ಬನ್ ಬ್ಯಾಂಕಿನಿಂದ ದೂಡಾ ಅಧ್ಯಕ್ಷ ದೇವರಮನಿಗೆ ಹೃದಯಸ್ಪರ್ಶಿ ಸನ್ಮಾನ
Post

ದಾವಣಗೆರೆ – ಅರ್ಬನ್ ಬ್ಯಾಂಕಿನಿಂದ ದೂಡಾ ಅಧ್ಯಕ್ಷ ದೇವರಮನಿಗೆ ಹೃದಯಸ್ಪರ್ಶಿ ಸನ್ಮಾನ

ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡಿರುವ ದೇವರಮನೆ ಶಿವಕುಮಾರ್ ಅವರನ್ನು ದಾವಣಗೆರೆ ಅರ್ಬನ್ ಕೋ - ಆಪರೇಟಿವ್ ಬ್ಯಾಂಕ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಸಾಮಾಜಿಕ ತಲ್ಲಣಗಳಿಗೆ ಪ್ರತಿಕ್ರಿಯಿಸುವುದು ಕವಿಯ ಜವಾಬ್ದಾರಿ
Post

ಸಾಮಾಜಿಕ ತಲ್ಲಣಗಳಿಗೆ ಪ್ರತಿಕ್ರಿಯಿಸುವುದು ಕವಿಯ ಜವಾಬ್ದಾರಿ

ಸಾಮಾಜಿಕ ತಲ್ಲಣಗಳಿಗೆ, ವಿದ್ಯಮಾನಗಳಿಗೆ ಪ್ರತಿಕ್ರಿಯಿಸುವುದು ಕವಿಯ ಜವಾಬ್ದಾರಿ ಎಂದು ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್ ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸುಳ್ಳು ಪ್ರಕರಣಗಳ ದಾಖಲು
Post

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸುಳ್ಳು ಪ್ರಕರಣಗಳ ದಾಖಲು

ಗೌರಿ ಲಂಕೇಶ್‌ ಅವರು ಕೆಲವು ವಿಚಾರಧಾರೆಗಳನ್ನು ಅಳವಡಿಸಿಕೊಂಡು  ಪತ್ರಕರ್ತರಿಗೆ ಮಾದರಿಯಾಗಿದ್ದರು. ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದರು. ಇಂತಹ ನೇರ, ದಿಟ್ಟ ಪತ್ರಕರ್ತರು ದೇಶದಲ್ಲಿ ಬಹಳ ಜನ ಇದ್ದಾರೆ.

ಪರಿಶಿಷ್ಟರ ಸಂಘಟನೆಯಿಂದ ದೇಶವನ್ನೇ ಬದಲಿಸುವ ಶಕ್ತಿ
Post

ಪರಿಶಿಷ್ಟರ ಸಂಘಟನೆಯಿಂದ ದೇಶವನ್ನೇ ಬದಲಿಸುವ ಶಕ್ತಿ

ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಜೊತೆಯಾದರೆ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬದಲಿಸುವ ಶಕ್ತಿ ಹೊಂದುತ್ತಾರೆ ಎಂದು ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದ್ದಾರೆ.

ಜಗಳೂರಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಾಲ್ಮೀಕಿ ಭವನ
Post

ಜಗಳೂರಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಾಲ್ಮೀಕಿ ಭವನ

ಜಗಳೂರು : ಪಟ್ಟಣದಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ಎರಡನೇ ಸುಸಜ್ಜಿತವಾದ ವಾಲ್ಮೀಕಿ ಭವನ ನಿರ್ಮಿಸಲಾಗುತ್ತಿದ್ದು, ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ ಎಂದು ಶಾಸಕ ಎಸ್.ವಿ ರಾಮಚಂದ್ರ ತಿಳಿಸಿದ್ದಾರೆ. 

Post

ಸುರ್ವೆ ಶರಣಪ್ಪ

ದಾವಣಗೆರೆ ಶಿವಾಜಿನಗರ ತ್ಯಾಪೇರ ಗಲ್ಲಿ ವಾಸಿ ಸುರ್ವೆ ಶರಣಪ್ಪ (80) ಅವರು ದಿನಾಂಕ 12.9.2021ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು.