Day: September 16, 2021

Home 2021 September 16 (Thursday)
ಹೊನ್ನಾಳಿ ಪಿಕಾರ್ಡ್‌ ಬ್ಯಾಂಕ್ ಉಪಾಧ್ಯಕ್ಷರಾಗಿ ಹರಳಹಳ್ಳಿ ಚಂದ್ರಪ್ಪ
Post

ಹೊನ್ನಾಳಿ ಪಿಕಾರ್ಡ್‌ ಬ್ಯಾಂಕ್ ಉಪಾಧ್ಯಕ್ಷರಾಗಿ ಹರಳಹಳ್ಳಿ ಚಂದ್ರಪ್ಪ

ಹೊನ್ನಾಳಿ : ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್  ಉಪಾಧ್ಯಕ್ಷರಾಗಿ ಹರಳಹಳ್ಳಿಯ  ಎ.ಹೆಚ್.ಚಂದ್ರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆ.ಜಾವೀದ್ ಸಾಬ್, ಕೆ.ಜೆ.ಅಫಾಕ್ ರಜ್ವಿ ಅವರಿಗೆ ಟ್ರೇಡ್ ಎಕ್ಸ್‌ಲೆನ್ಸ್ ಅವಾರ್ಡ್
Post

ಕೆ.ಜಾವೀದ್ ಸಾಬ್, ಕೆ.ಜೆ.ಅಫಾಕ್ ರಜ್ವಿ ಅವರಿಗೆ ಟ್ರೇಡ್ ಎಕ್ಸ್‌ಲೆನ್ಸ್ ಅವಾರ್ಡ್

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್.ಕೆ.ಸಿ.ಸಿ.ಐ) ಕೊಡಮಾಡುವ 2021ನೇ ಸಾಲಿನ ಟ್ರೇಡ್ ಎಕ್ಸ್‍ಲೆನ್ಸ್ ಅವಾರ್ಡ್ ಪ್ರಶಸ್ತಿ ನಗರದ ರಜ್ವಿ ಟ್ರೇಡರ್ಸ್‍ನ ಮಾಲೀಕ ಕೆ.ಜಾವೀದ್ ಸಾಬ್ ಮತ್ತು ಕೆ.ಜೆ. ಹೊಂಡೈ ಮಾಲೀಕ ಕೆ.ಜೆ.ಅಫಾಕ್ ರಜ್ವಿ ಅವರಿಗೆ ದೊರೆತಿದೆ.

ಈರುಳ್ಳಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆಗಾಗಿ ಆಗ್ರಹಿಸಿ ಈರುಳ್ಳಿ ಸುರಿದು ಪ್ರತಿಭಟನೆ
Post

ಈರುಳ್ಳಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆಗಾಗಿ ಆಗ್ರಹಿಸಿ ಈರುಳ್ಳಿ ಸುರಿದು ಪ್ರತಿಭಟನೆ

ಜಗಳೂರು : ಈರುಳ್ಳಿ  ಬೆಲೆ ಕುಸಿದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗಾಗಿ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವನಹಳ್ಳಿ ಮಂಜುನಾಥ್) ಬಣದ ವತಿಯಿಂದ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಲಾಯಿತು.

ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ
Post

ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ

ಮಲೇಬೆನ್ನೂರು : ಬಿಜೆಪಿಗೆ ಕಾರ್ಯ ಕರ್ತರೇ ಶಕ್ತಿಯಾಗಿದ್ದು, ಅವರ ಉತ್ಸಾಹ, ಹೋರಾ ಟದಿಂದಲೇ ಪಕ್ಷ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಬಿ.ಟಿ. ಜಾಹ್ನವಿಗೆ ಸಾಹಿತ್ಯಶ್ರೀ ಪ್ರಶಸ್ತಿ
Post

ಬಿ.ಟಿ. ಜಾಹ್ನವಿಗೆ ಸಾಹಿತ್ಯಶ್ರೀ ಪ್ರಶಸ್ತಿ

`ಸಾಹಿತ್ಯಶ್ರೀ ಗೌರವ ಪ್ರಶಸ್ತಿ'ಗೆ ಭಾಜನರಾಗಿರುವ ನಗರದ ಹಿರಿಯ ಲೇಖಕಿ ಬಿ.ಟಿ.ಜಾಹ್ನವಿ ನಿರಂಜನ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಕ್ಷಯಜ್ಞ
Post

ದಕ್ಷಯಜ್ಞ

ವೀರಭದ್ರೇಶ್ವರ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಂತರರಾಷ್ಟ್ರೀಯ ಭರತನಾಟ್ಯ ಕಲಾವಿದ ವಿದ್ವಾನ್ ಕೇಶವಕುಮಾರ್ ಶಿಷ್ಯಂದಿರು ನಡೆಸಿಕೊಟ್ಟ ದಕ್ಷಯಜ್ಞ ನೃತ್ಯರೂಪಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.

ಈರುಳ್ಳಿ ಸುರಿದು ಕನಿಷ್ಠ ಬೆಂಬಲ ಬೆಲೆಗೆ ಆಗ್ರಹ
Post

ಈರುಳ್ಳಿ ಸುರಿದು ಕನಿಷ್ಠ ಬೆಂಬಲ ಬೆಲೆಗೆ ಆಗ್ರಹ

ಈರುಳ್ಳಿ ಸೇರಿದಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಈರುಳ್ಳಿ ಸುರಿದು ಪ್ರತಿಭಟಿಸಲಾಯಿತು.

ಪ್ರಧಾನಿ ಜನ್ಮದಿನಕ್ಕೆ ರಕ್ತ ಪತ್ರದ ಶುಭಾಶಯ
Post

ಪ್ರಧಾನಿ ಜನ್ಮದಿನಕ್ಕೆ ರಕ್ತ ಪತ್ರದ ಶುಭಾಶಯ

ಸೆಪ್ಟೆಂಬರ್ 17 ರಂದು ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ ಹಾಗೂ ರಕ್ತದಲ್ಲಿ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ರಕ್ತ ಪತ್ರ ಕ್ರಾಂತಿ ಎಂಬ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಲಾಯಿತು.

ಅನ್ನದಾತನಿಗೆ 5 ಸಾವಿರ ಮಾಸಾಶನ ನೀಡಬೇಕು
Post

ಅನ್ನದಾತನಿಗೆ 5 ಸಾವಿರ ಮಾಸಾಶನ ನೀಡಬೇಕು

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು
Post

ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು

ಜಗಳೂರು : ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಕರೆ ನೀಡಿದರು.