ದಕ್ಷಯಜ್ಞ

ದಕ್ಷಯಜ್ಞ

ಮಲೇಬೆನ್ನೂರು ಪಟ್ಟಣದ ಹೊರವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಂತರರಾಷ್ಟ್ರೀಯ ಭರತನಾಟ್ಯ ಕಲಾವಿದ ವಿದ್ವಾನ್ ಕೇಶವಕುಮಾರ್ ಶಿಷ್ಯಂದಿರು ನಡೆಸಿಕೊಟ್ಟ ದಕ್ಷಯಜ್ಞ ನೃತ್ಯರೂಪಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.