Day: September 17, 2021

Home 2021 September 17 (Friday)
ಪದವಿ ಪ್ರವೇಶ ಶುಲ್ಕ ಕಡಿಮೆ ಮಾಡಿ
Post

ಪದವಿ ಪ್ರವೇಶ ಶುಲ್ಕ ಕಡಿಮೆ ಮಾಡಿ

ಹರಪನಹಳ್ಳಿ : ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆ ಮಾಡಿ ಪದವಿಗೆ ಸೇರ ಬಯಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪಂಚಮಸಾಲಿಗೆ 2ಎ ಮೀಸಲಾತಿಗೆ ಒತ್ತಾಯ
Post

ಪಂಚಮಸಾಲಿಗೆ 2ಎ ಮೀಸಲಾತಿಗೆ ಒತ್ತಾಯ

ರಾಣೇಬೆನ್ನೂರು : ರೈತರು, ಬಡವರೇ ಹೆಚ್ಚಾಗಿರುವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡುವಂತೆ ಒತ್ತಾಯಿಸಿ, ಇಲ್ಲಿನ ಪಂಚಮಸಾಲಿ ಸಮಾಜದ ಸಂಘಟನೆಗಳು ತಹಶೀಲ್ದಾರರಿಗೆ ಮನವಿ ಅರ್ಪಿಸಿ, ಸರ್ಕಾರಕ್ಕೆ ಒತ್ತಾಯಿಸಿದರು. 

ಎಸ್ಸೆಸ್, ಎಸ್ಸೆಸ್ಸೆಂರಿಂದ ಆಸ್ಕರ್ ಫರ್ನಾಂಡೀಸ್ ಅಂತಿಮ ದರ್ಶನ
Post

ಎಸ್ಸೆಸ್, ಎಸ್ಸೆಸ್ಸೆಂರಿಂದ ಆಸ್ಕರ್ ಫರ್ನಾಂಡೀಸ್ ಅಂತಿಮ ದರ್ಶನ

ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಇಂದು ಆಗಮಿಸಿದ ಸಂದರ್ಭದಲ್ಲಿ ಹಿರಿಯ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ್  ಅವರುಗಳು ಅಂತಿಮ ದರ್ಶನ ಪಡೆದರು. 

ರಾಂಪುರ-ಹೆದ್ನೆ ರಸ್ತೆ ಕಾಮಗಾರಿ ಶೀಘ್ರ ಆರಂಭ
Post

ರಾಂಪುರ-ಹೆದ್ನೆ ರಸ್ತೆ ಕಾಮಗಾರಿ ಶೀಘ್ರ ಆರಂಭ

ರಾಂಪುರದಿಂದ ಹೆದ್ನೆವರೆಗೆ 2 ಕಿ.ಮೀ. ರಸ್ತೆ ಆಗಿದೆ, ಬಾಕಿ ಉಳಿದಿರುವ ರಸ್ತೆ ಕಾಮಗಾರಿ  ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

Post

ಸುವರ್ಣ ಸಮಯದಲ್ಲಿ ಭತ್ತದ ವ್ಯಾಪಾರಿಯ ಗರಿಷ್ಠ ಹಣ ವಾಪಸ್

ಸೈಬರ್ ಅಪರಾಧಗಳು ಸಂಭವಿಸಿದ 1 ಗಂಟೆಯ ಅವಧಿ ಒಳಗಿನ ಸುವರ್ಣ ಸಮಯದಲ್ಲಿ ಸೈಬರ್ ಅಪರಾಧ ಮಾಹಿತಿ ವರದಿಯನ್ನು ತುರ್ತು ಸ್ಪಂದನ ವ್ಯವಸ್ಥೆ 112 ಮೂಲಕ ದೂರು ಸಲ್ಲಿಸಿದರೆ ವಂಚನೆಗೊಳಗಾದ  ಹಣವನ್ನು ರಕ್ಷಿಸಿಕೊಳ್ಳುವ ಸುವರ್ಣ ಅವಕಾಶ ಇದೆ.