ನವರಾತ್ರಿ ವಿಶೇಷ ಪೂಜೆ

ನವರಾತ್ರಿ ವಿಶೇಷ ಪೂಜೆ

ನವರಾತ್ರಿ ಹಿನ್ನೆಲೆಯಲ್ಲಿ ದಾವಣಗೆರೆಯ ವಿವಿಧ ದೇವತೆಗಳ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಗಿತ್ತು.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆದರು.