ತಾಂಡಾ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷರಿಗೆ ಎಸ್ಸೆಸ್ ಅಭಿನಂದನೆ

ತಾಂಡಾ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷರಿಗೆ ಎಸ್ಸೆಸ್ ಅಭಿನಂದನೆ

ದಾವಣಗೆರೆ, ನ.21 –  ಕರ್ನಾಟಕ ತಾಂಡಾ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಕವಿತಾ ಚಂದ್ರಶೇಖರ್ ಅವರಿಗೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಅಭಿನಂದಿಸಿದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ವಿಪಕ್ಷ ನಾಯಕ ನಾಗರಾಜ್, ನಗರ ಪಾಲಿಕೆ ಮಾಜಿ ಸದಸ್ಯ ಸೀಮೆಎಣ್ಣೆ ಮಲ್ಲೇಶ್, ಮಲ್ಲಿಕಾರ್ಜುನ್, ಓಬಿಸಿ ಅಧ್ಯಕ್ಷ ಗುರುಮೂರ್ತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಅನಿತಾ ಬಾಯಿ, ಆಶಾ ಮುರಳಿ, ಉಮಾ ಕುಮಾರ್, ಗೀತ ಚಂದ್ರಶೇಖರ್, ಸಲ್ಮಾ ಬಾನು, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಇಂದ್ರಮ್ಮ, ಮಂಗಳಮ್ಮ, ಮಂಜಮ್ಮ, ಗಿರಿಜಮ್ಮ, ಯಶೋಧ, ಸಾಮಾಜಿಕ ಜಾಲತಾಣದ ಕೆ.ಎಲ್. ಹರೀಶ್ ಬಸಾಪುರ, ಸೇವಾದಳದ ಡೋಲಿ ಚಂದ್ರು, ಅಬ್ದುಲ್ ಜಬ್ಬಾರ್, ಚಂದ್ರಶೇಖರ್ ನಾಯ್ಕ, ಲಿಂಗರಾಜ್ ನಾಯ್ಕ, ಮಂಜಾನಾಯ್ಕ, ಶಶಿ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.