Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ
Post

ಸಿ.ವಿ. ರಾಮನ್‌ ವಿಜ್ಞಾನ ರಸಪ್ರಶ್ನೆ ಜಿಲ್ಲಾ ಸಂಯೋಜಕರಾಗಿ ಅಶ್ವಿನಿ ಆಯ್ಕೆ

ಸಿ.ವಿ. ರಾಮನ್‌ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಜಿಲ್ಲಾ ಸಂಯೋಜಕರಾಗಿ ಜಿ.ಟಿ. ಅಶ್ವಿನಿ ಅವರನ್ನು ಆಯ್ಕೆ ಮಾಡಲಾಗಿದೆ.

Post

ನಟರಾಜ್ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಎನ್.ಇ. ನಟರಾಜ್ ಅವರು ಆಯ್ಕೆಯಾಗಿದ್ದಾರೆ.

Post

ಜಿಲ್ಲಾ ಸಹಕಾರ ಸಂಘಗಳ ನೌಕರರ ಒಕ್ಕೂಟಕ್ಕೆ ಆಯ್ಕೆ

ಜಿಲ್ಲಾ ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ ನಡೆ ದಿದೆ. ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಬಿ. ಭೂಮೇ ಶ್ವರಪ್ಪ, ಉಪಾಧ್ಯಕ್ಷರಾಗಿ ಬಿ. ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Post

ವೇಣುಗೋಪಾಲ ರೆಡ್ಡಿ ಡಿಡಿಸಿಸಿ ಬ್ಯಾಂಕ್ ಅಧ್ಯಕ್ಷ

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗಳೂರಿನ ಹಿರಿಯ ಸಹಕಾರಿ ಧುರೀಣ ಜೆ.ಎಸ್. ವೇಣುಗೋಪಾಲ ರೆಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Post

ವರ್ಷದ ವ್ಯಕ್ತಿ ಪ್ರಶಸ್ತಿಗೆ ನ್ಯಾಯವಾದಿ ರಾಮಚಂದ್ರ ಕಲಾಲ್ ಆಯ್ಕೆ

ಅಂಗವಿಕಲ ಆಶಾಕಿರಣ ಟ್ರಸ್ಟ್ ಭಾವೈಕ್ಯತಾ ವಸತಿಯುತ ಶಾಲೆಯ ವಿಶೇಷ ಬುದ್ಧಿ ಮಾಂದ್ಯ ಮಕ್ಕಳಿಗೆ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್‌ಸಿ) ವತಿಯಿಂದ 58 ಟಿಎಲ್‌ಎಂ (ಶಿಕ್ಷಣ ಕಲಿಕಾ ಸಾಮಗ್ರಿ) ಕಿಟ್‌ಗಳನ್ನು ವಿತರಣೆ ಮಾಡಲಾಯಿತು.

Post

ಮಳಲಕೆರೆ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಆರ್. ಜಯಪ್ಪ

ಮಳಲಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಆರ್. ಜಯಪ್ಪ, ಉಪಾ ಧ್ಯಕ್ಷರಾಗಿ ಎಸ್.ಆರ್. ನಾಗೇಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿ.ಎಸ್. ಸುರೇಂದ್ರ ಚುನಾವಣಾಧಿಕಾರಿಯಾಗಿದ್ದರು.

Post

ಗುಜರಾತ್‌ ಸೋಮನಾಥ ದೇವಾಲಯ ಟ್ರಸ್ಟ್‌ ಅಧ್ಯಕ್ಷರಾಗಿ ಮೋದಿ

ಅಹಮದಾಬಾದ್ : ಗುಜರಾತ್‌ನ ಪ್ರಭಾಸ್ ಪಟನ್ ನಗರದಲ್ಲಿರುವ ವಿಶ್ವ ಪ್ರಸಿದ್ಧ ಶ್ರೀ ಸೋಮವಾಥ ದೇವಾಲಯದ ಟ್ರಸ್ಟ್‌ನ ನೂತನ ಅಧ್ಯಕ್ಷರನ್ನಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನೇಮಿಸಲಾಗಿದೆ.

ಹರಿಹರ ಬ್ಲಾಕ್‌ `ಮಹಿಳಾ ಕಾಂಗ್ರೆಸ್‌’ ಅಧ್ಯಕ್ಷರಾಗಿ ಪಾರ್ವತಿ
Post

ಹರಿಹರ ಬ್ಲಾಕ್‌ `ಮಹಿಳಾ ಕಾಂಗ್ರೆಸ್‌’ ಅಧ್ಯಕ್ಷರಾಗಿ ಪಾರ್ವತಿ

ಹರಿಹರ ಬ್ಲಾಕ್‌ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಶ್ರೀಮತಿ ಪಾರ್ವತಿ ಬೌರಯ್ಯ ಅವರನ್ನು ನೇಮಕ ಮಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೇಮಕಾತಿ ಪತ್ರ ಹಾಗೂ ಪಕ್ಷದ ಬಾವುಟ ಕೊಡಿಸಲಾಯಿತು.

Post

ನಗರದ ವಕೀಲರ ಸಂಘದ ಅಧ್ಯಕ್ಷರಾಗಿ ಡಿ.ಪಿ. ಬಸವರಾಜ್

ದಾವಣಗೆರೆ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಡಿ.ಪಿ. ಬಸವರಾಜ್ ಅವರು ಇಂದು ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವುದರ ಮೂಲಕ ಜಯ ಗಳಿಸಿದ್ದು, ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.