Category: ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ
ಕೂಡ್ಲಿಗಿಯಲ್ಲಿ ಡಿಕೆಶಿಗೆ ಅದ್ದೂರಿ ಸ್ವಾಗತ
Post

ಕೂಡ್ಲಿಗಿಯಲ್ಲಿ ಡಿಕೆಶಿಗೆ ಅದ್ದೂರಿ ಸ್ವಾಗತ

ಬೆಂಗಳೂರಿನಿಂದ ಕೂಡ್ಲಿಗಿ ಮೂಲಕ ಹಾದು ಹೋಗುವ ಸಂದರ್ಭದಲ್ಲಿ ಕೂಡ್ಲಿಗಿ ಹೊರವಲಯದ ಮಾನಸ ಡಾಬಾ ಹತ್ತಿರದ ರಸ್ತೆಯಲ್ಲಿ ಕೂಡ್ಲಿಗಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾರ ತುರಾಯಿ ಹಾಕುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು.

ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪರೀಕ್ಷೆ
Post

ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪರೀಕ್ಷೆ

ಕೆಎಸ್ಆರ್‌ಪಿ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಯು ನಗರದ 17 ಪರೀಕ್ಷೆ ಕೇಂದ್ರಗಳಲ್ಲಿ ಇಂದು ನಡೆಯಿತು. ಒಟ್ಟು 7527 ಪರೀಕ್ಷಾ ಅಭ್ಯರ್ಥಿಗಳಲ್ಲಿ 4634 ಅಭ್ಯರ್ಥಿಗಳು ಹಾಜರಾಗಿದ್ದು, 2893 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

ಬಾಲ ಪ್ರತಿಭೆಗಳ `ಚಿಗುರು’
Post

ಬಾಲ ಪ್ರತಿಭೆಗಳ `ಚಿಗುರು’

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿರುವುದನ್ನು ಕೈ ಬಿಟ್ಟು, ಪ್ರಾಧಿಕಾರಕ್ಕೆ ಬೆಂಬಲ ನೀಡುವಂತೆ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಮನವಿ ಮಾಡಿದ್ದಾರೆ.

ಕುಣೆಬೆಳಕೆರೆಯಲ್ಲಿ  ದೊಡ್ಡಎಡೆ ಜಾತ್ರೆ
Post

ಕುಣೆಬೆಳಕೆರೆಯಲ್ಲಿ ದೊಡ್ಡಎಡೆ ಜಾತ್ರೆ

ಮಲೇಬೆನ್ನೂರು : ಕುಣೆಬೆಳಕೆರೆ ಗ್ರಾಮದ ಆರಾಧ್ಯ ದೈವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೊಡೆಎಡೆ ಜಾತ್ರೆ ಹಾಗೂ ದಸರಾ ಮರಿಬನ್ನಿ ಕಾರ್ಯಕ್ರಮವು ಶುಕ್ರವಾರ ಸಂಭ್ರಮದಿಂದ ಜರುಗಿತು.

ಕೊಕ್ಕನೂರಿನಲ್ಲಿ ಗಂಗಾ ಪರಮೇಶ್ವರಿ ಮೂರ್ತಿ ಪ್ರತಿಷ್ಠಾಪನೆ
Post

ಕೊಕ್ಕನೂರಿನಲ್ಲಿ ಗಂಗಾ ಪರಮೇಶ್ವರಿ ಮೂರ್ತಿ ಪ್ರತಿಷ್ಠಾಪನೆ

ಕೊಕ್ಕನೂರು ಗ್ರಾಮದ ದೊಡ್ಡ ಬಾವಿ ತಟದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗಂಗಾಪರಮೇಶ್ವರಿ ದೇವಿಯ ದೇವಸ್ಥಾನದಲ್ಲಿ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರ ಶ್ರೀ ಆಂಜನೇಯ ಸ್ವಾಮಿ ದೇವರ ಸಮ್ಮುಖದಲ್ಲಿ ನೆರವೇರಿತು.

ಕ್ರಿಯಾಶಕ್ತಿ-ಜ್ಞಾನಶಕ್ತಿ-ಇಚ್ಛಾಶಕ್ತಿ ವೃದ್ಧಿಸಲಿ
Post

ಕ್ರಿಯಾಶಕ್ತಿ-ಜ್ಞಾನಶಕ್ತಿ-ಇಚ್ಛಾಶಕ್ತಿ ವೃದ್ಧಿಸಲಿ

ಮನುಷ್ಯನಲ್ಲಿ ಕ್ರಿಯಾಶಕ್ತಿ, ಜ್ಞಾನಶಕ್ತಿ ಮತ್ತು ಇಚ್ಛಾಶಕ್ತಿ ವೃದ್ಧಿಸಲಿ ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.

ಲೇಡಿಸ್‌ ಕ್ಲಬ್‌ನಿಂದ ಕನ್ನಡ ರಾಜ್ಯೋತ್ಸವ
Post

ಲೇಡಿಸ್‌ ಕ್ಲಬ್‌ನಿಂದ ಕನ್ನಡ ರಾಜ್ಯೋತ್ಸವ

ನಗರದ ದೇವರಾಜ ಅರಸು ಬಡಾವಣೆ `ಎ' ಬ್ಲಾಕ್‌ನಲ್ಲಿರುವ ಡಾ. ಶಾಮನೂರು ಶಿವಶಂಕರಪ್ಪ ಉದ್ಯಾನವನದಲ್ಲಿ ಲೇಡಿಸ್‌ ಕ್ಲಬ್‌ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕೊಮಾರನಹಳ್ಳಿಯಲ್ಲಿ ಸಂಭ್ರಮದ ಕಳಸಾರೋಹಣ
Post

ಕೊಮಾರನಹಳ್ಳಿಯಲ್ಲಿ ಸಂಭ್ರಮದ ಕಳಸಾರೋಹಣ

ಕೊಮಾರನಹಳ್ಳಿ ಗ್ರಾಮದ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದ ನೂತನ ಗೋಪುರಕ್ಕೆ ಶನಿವಾರ ಬೆಳಿಗ್ಗೆ ಮಕರ ರಾಶಿ ಮುಹೂರ್ತದಲ್ಲಿ ಕಳಸಾರೋಹಣ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.

ಹರಪನಹಳ್ಳಿಯಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ
Post

ಹರಪನಹಳ್ಳಿಯಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ

ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನು ಶಾಸಕ ಜಿ.ಕರುಣಾಕರರೆಡ್ಡಿ ಉದ್ಘಾಟಿಸಿದರು.

ಯುವಜನ ಸಬಲೀಕರಣ ನಿಗಮಕ್ಕೆ ಆಗ್ರಹ
Post

ಯುವಜನ ಸಬಲೀಕರಣ ನಿಗಮಕ್ಕೆ ಆಗ್ರಹ

ರಾಜ್ಯದಲ್ಲಿ ಜಾತಿ ನಿಗಮ, ಪ್ರಾಧಿಕಾರ ರಚಿಸುತ್ತಿರುವ ಸರ್ಕಾರ ಯುವ ಜನರಿಗಾಗಿ ಯುವಜನ ಸಬಲೀಕರಣ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.