ಚಳಿಗಾಲ ಕಳೆದು ಬೇಸಿಗೆ ಕಾಲ ಆರಂಭವಾಗಿದೆ. ಆರಂಭದಲ್ಲಿಯೇ ಬಿಸಿಲ ಬೇಸಿಗೆಗೆ ಜನರು ಉಸ್ಸಪ್ಪಾ ಎನ್ನುತ್ತಿದ್ದಾರೆ. ಬಡವರ ಫ್ರಿಡ್ಜ್ ಎಂದೇ ಹೇಳಲಾಗುವ ಮಡಿಕೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.
Category: ಪ್ರಮುಖ ಸುದ್ದಿಗಳು
ಸಾರ್ವಜನಿಕ ದೂರುಗಳಿಗೆ `ಪರಿಹಾರ’
ವಾರದ ನಾಲ್ಕು ದಿನಗಳಲ್ಲಿ ಪ್ರತಿ ವಾರ್ಡ್ಗೂ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡುವುದಾಗಿ ಮೇಯರ್ ಎಸ್.ಟಿ. ವೀರೇಶ್ ಹೇಳಿದರು.
ಮಹಾಪೌರರು ಕನ್ನಡಿಗರ ಧ್ವನಿಯಾಗಿ ನಿಲ್ಲಲಿ
ಕನ್ನಡ ಪರವಾದ ನಿಲುವುಗಳನ್ನು ತೆಗೆದುಕೊಳ್ಳುವ ಜೊತೆಗೆ ಕನ್ನಡಿಗರ ಧ್ವನಿಯಾಗಿ ನಿಲ್ಲುವಂತೆ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಅವರು ನೂತನ ಮೇಯರ್ ವೀರೇಶ್ ಅವರನ್ನು ವಿನಂತಿ ಮಾಡಿಕೊಂಡರು.
ಮಡಿವಾಳ ಸಮುದಾಯ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಲಿದೆ
ಮಡಿವಾಳ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಅತ್ಯಂತ ಜಾಣ್ಮೆ, ತಂತ್ರಜ್ಞಾನದಿಂದ, ವ್ಯವಸ್ಥಿತವಾಗಿ ನಾವುಗಳು ರಾಜಕೀಯ ಲಾಬಿ ನಡೆಸಿ ಪಡೆದುಕೊಳ್ಳಬೇಕಾಗುತ್ತದೆ.
ಆಳವಾದ ಅಧ್ಯಯನದಿಂದ ಭವಿಷ್ಯದ ದಾರಿ ಸಿದ್ಧಿಸಲಿದೆ
ಯಶಸ್ಸು ಕಾಣಲು ಎಲ್ಲಾ ಕ್ಷೇತ್ರ ಗಳಲ್ಲೂ ಅವಕಾಶಗಳಿದ್ದರೂ ನಿರ್ದಿಷ್ಟವಾಗಿ ಒಂದೇ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ಮತ್ತು ಶ್ರಮ ವಹಿಸಿದರೆ ಗಾಢವಾದ ಜಾನ ಸಂಪಾದಿಸಿ ಪರಿಪೂರ್ಣ ಸಾಧನೆ ಮಾಡಲು ಸಾಧ್ಯವಾಗುತ್ತದೆ
27ರಂದು ಲೋಕ್ ಅದಾಲತ್
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸುಲಭ, ಶೀಘ್ರ ಹಾಗೂ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ನಡೆಸಲಾಗುವ ಬೃಹತ್ ಲೋಕ್ ಅದಾಲತ್ ಮಾರ್ಚ್ 27ರ ಶನಿವಾರದಂದು ನಡೆಯಲಿದೆ
ವಿಕಲಚೇತನರ ಸೌಲಭ್ಯಕ್ಕೆ ಲಂಚದ ಕಾಟ
ವಿಕಲಚೇತನ ರಿಗೆ ಯು.ಡಿ.ಐ.ಡಿ. ನೀಡಲು ಹಣ ಕೇಳಲಾಗುತ್ತಿದೆ ಹಾಗೂ ಅಂಗವೈಕಲ್ಯತೆ ಪ್ರಮಾಣ ಪತ್ರ ನೀಡಲು ಹಣ ಪಡೆಯಲಾ ಗುತ್ತಿದ್ದು, ಇದು ದೊಡ್ಡ ದಂಧೆಯೇ ಆಗಿದೆ
ಲಿಂ.ಸದ್ಯೋಜಾತ ಶ್ರೀಗಳ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣವಾಗಲಿ
ಶಿಕ್ಷಣ ಪ್ರೇಮಿಗಳೂ, ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣ ಆಗಿದ್ದ ಲಿಂಗೈಕ್ಯ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿ ಅವರ ಹೆಸರಿನಲ್ಲಿ ವೀರಶೈವ ಬಡ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ನಿರ್ಮಿಸುವ ಬಗ್ಗೆ ಸಮಾಜ ಬಾಂಧವರು ಚಿಂತನೆ ನಡೆಸಬೇಕು
ದೊಡ್ಡ ಗುಣಗಳಿಂದ ದೊಡ್ಡ ವ್ಯಕ್ತಿಯಾಗಲು ಸಾಧ್ಯ
ಯಾವ ವ್ಯಕ್ತಿ ದೊಡ್ಡವನಾಗಲು ಬಯಸುತ್ತಾನೋ, ದೊಡ್ಡವ ನಾಗಬೇಕೆಂಬ ಹಂಬಲವಿದ್ದರೆ ದೊಡ್ಡವನಾಗಲು ಸಾಧ್ಯವಿಲ್ಲ. ದೊಡ್ಡ ಗುಣಗಳಿಂದ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.
ತೆರವಾಗಿರುವ ಎಪಿಎಂಸಿ ಒಂದು ಸ್ಥಾನಕ್ಕೆ ಚುನಾವಣೆ
ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಇದೇ ದಿನಾಂಕ 18ರಂದು ಉಪ ಚುನಾವಣೆ ನಡೆಯಲಿದ್ದು, ಎಸ್.ಕೆ. ಪವಿತ್ರ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ.