ಹರಿಹರ : ಬಸವಾಪಟ್ಟಣ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್. ಇಬ್ರಾಹಿಂ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾಗೂ ಪರಾಭವಗೊಂಡವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿ. ಬೇವಿನಹಳ್ಳಿಯಲ್ಲಿ `ನಮ್ಮ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ
ಮಲೇಬೆನ್ನೂರು ಸಮೀಪದ ಜಿ.ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕಂದಾಯ ಇಲಾಖೆವತಿಯಿಂದ `ನಮ್ಮ ನಡೆ ಹಳ್ಳಿ ಕಡೆ' ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹರಹರ : ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ರಾಮಪ್ಪ ಚಾಲನೆ
ಹರಿಹರ : ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ಕೆ ಶಾಸಕ ಎಸ್. ರಾಮಪ್ಪ ಚಾಲನೆ ನೀಡಿದರು.
ಮರಿಯಮ್ಮನಹಳ್ಳಿ – ಶಿವಮೊಗ್ಗ ರಸ್ತೆ ಶೀಘ್ರ ಮೇಲ್ದರ್ಜೆಗೆ
ಮಲೇಬೆನ್ನೂರು : ಮರಿಯಮ್ಮನಹಳ್ಳಿ ಯಿಂದ ಶಿವಮೊಗ್ಗ ಸೇರುವ ರಾಜ್ಯ ಹೆದ್ದಾರಿಯನ್ನು ಶೀಘ್ರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಿ, ಅಭಿವೃದ್ಧಿಪಡಿಸಲಾಗುವುದೆಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ಹರಿಹರ ವೃತ್ತ ನಿರೀಕ್ಷಕರಾಗಿ ಸತೀಶ್ ಕುಮಾರ್
ಹರಿಹರ : ಸಮಾಜದಲ್ಲಿ ಶಾಂತಿ ನೆಲೆಸಲು ಪ್ರತಿಯೊಬ್ಬರೂ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ನೂತನ ವೃತ್ತ ನಿರೀಕ್ಷಕ ಯು. ಸತೀಶ್ ಕುಮಾರ್ ಹೇಳಿದರು.
ವಿವೇಕಾನಂದರ ಆದರ್ಶ ತತ್ವ ಯುವಕರಿಗೆ ಸ್ಫೂರ್ತಿದಾಯಕ
ಹರಿಹರ : ಅಧ್ಯಾತ್ಮದ ತಳಹದಿ ಮೇಲೆ ದೇಶದ ಸಂಸ್ಕೃತಿ ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳು ಯುವಕರಿಗೆ ಸ್ಫೂರ್ತಿದಾಯಕವಾಗಿವೆ ಎಂದು ಮಾಜಿ ಶಾಸಕ ಬಿ.ಪಿ. ಹರೀಶ್ ಹೇಳಿದರು.
ಗ್ರಾಮಗಳ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಒಗ್ಗಟ್ಟಾಗಿರಬೇಕು
ಮಲೇಬೆನ್ನೂರು : ನೂತನವಾಗಿ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವವರು ಗ್ರಾಮದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಒಗ್ಗಟ್ಟಾಗಿರಿ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.
ಬೆಳ್ಳೂಡಿ ಸಮೀಪ ಸಿಡಿಲಿಗೆ 10 ಕುರಿ ಬಲಿ : ಹೊಸಹಳ್ಳಿ, ರಾಮತೀರ್ಥದಲ್ಲಿ ನೆಲಕಚ್ಚಿದ ಜೋಳ
ಮಲೇಬೆನ್ನೂರು : ನಿನ್ನೆ ಸಂಜೆ ಸುರಿದ ಆಕಾಲಿಕ ಮಳೆ ತೋಟಗಳಿಗೆ ಮತ್ತು ಇನ್ನಿತರೆ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿದ್ದರೆ, ಇಟ್ಟಿಗೆ ಬಟ್ಟಿ ಮಾಲೀಕರಿಗೆ ತೀವ್ರ ನಷ್ಟ ಮಾಡಿದೆ.
ಕೃಷಿ ಕಾಯ್ದೆ ತಿದ್ದುಪಡಿ ರದ್ಧತಿಗೆ ಆಗ್ರಹಿಸಿ ರೈತರಿಂದ ಧರಣಿ
ಹರಿಹರ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂಬ ಹೋರಾಟಕ್ಕೆ ಬೆಂಬಲಿಸಿ, ಇಂದು ನಗರದ ವಿವಿಧ ಸಂಘಟನೆಯ ಮುಖಂ ಡರು ಹಾಗೂ ತಾಲ್ಲೂಕಿನ ರೈತ ಮುಖಂಡರು ಗಾಂಧಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.
ಸದಾಶಿವ ವರದಿ ಅನುಷ್ಠಾನಕ್ಕೆ ದಸಂಸ ಮನವಿ
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವ ಮೂಲಕ ಮಾದಿಗ ಸಮುದಾಯದವರಿಗೆ ನ್ಯಾಯಸಮ್ಮತ ಒಳ ಮೀಸಲಾತಿ ಕಲ್ಪಿಸಿಕೊಟ್ಟು, ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿ ಮನವಿ ನೀಡಿದರು.