Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ
ಸಮಾಜಕ್ಕೆ ಒಳಿತು ಮಾಡುವುದು ನಮ್ಮ ಧ್ಯೇಯವಾಗಬೇಕು
Post

ಸಮಾಜಕ್ಕೆ ಒಳಿತು ಮಾಡುವುದು ನಮ್ಮ ಧ್ಯೇಯವಾಗಬೇಕು

ಹರಪನಹಳ್ಳಿ : ವಿವಿಧ ಬೇಡಿಕೆಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಅರಸೀಕೆರೆ ಹಾಗೂ ಉಚ್ಚಂಗಿ ದುರ್ಗದ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ನಿಗದಿತ ವೇಳೆಗೆ ಕಚೇರಿಗೆ ಬಾರದ ಸಿಬ್ಬಂದಿಗಳು: ಶಾಸಕರಿಂದ ತರಾಟೆ
Post

ನಿಗದಿತ ವೇಳೆಗೆ ಕಚೇರಿಗೆ ಬಾರದ ಸಿಬ್ಬಂದಿಗಳು: ಶಾಸಕರಿಂದ ತರಾಟೆ

ಹೊನ್ನಾಳಿ : ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲವೆಂದು ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾದ ಆಶಾ ಕಾರ್ಯಕರ್ತೆಯರು
Post

ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾದ ಆಶಾ ಕಾರ್ಯಕರ್ತೆಯರು

ಹರಪನಹಳ್ಳಿ : ವಿವಿಧ ಬೇಡಿಕೆಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಅರಸೀಕೆರೆ ಹಾಗೂ ಉಚ್ಚಂಗಿ ದುರ್ಗದ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ರಾಣೇಬೆನ್ನೂರಿನಲ್ಲಿ ಐವರಿಗೆ ಸೋಂಕು
Post

ರಾಣೇಬೆನ್ನೂರಿನಲ್ಲಿ ಐವರಿಗೆ ಸೋಂಕು

ರಾಣೇಬೆನ್ನೂರು : ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಗುರುವಾರ ಐದು ಹೊಸ ಪ್ರಕರಣಗಳು ವರದಿಯಾಗಿವೆ.  ಇಲ್ಲಿನ ಮಿನಿ ವಿಧಾನಸೌಧವನ್ನೇ ಸೀಲ್‍ಡೌನ್ ಮಾಡಲಾಗಿದೆ. 

ರಾಣೇಬೆನ್ನೂರಿನಲ್ಲಿ ಕೋವಿಡ್  ಪತ್ತೆ ಘಟಕಕ್ಕೆ ಶಂಕುಸ್ಥಾಪನೆ
Post

ರಾಣೇಬೆನ್ನೂರಿನಲ್ಲಿ ಕೋವಿಡ್ ಪತ್ತೆ ಘಟಕಕ್ಕೆ ಶಂಕುಸ್ಥಾಪನೆ

ರಾಣೇಬೆನ್ನೂರು : ಇಲ್ಲಿನ ಹಲಗೇರಿ ರಸ್ತೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕೋವಿಡ್ ರೋಗ ಪತ್ತೆ ಘಟಕದ ಕಟ್ಟಡಕ್ಕೆ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಅವರು ಶಂಕುಸ್ಥಾಪನೆ ಮಾಡಿದರು.

ಕೊರೊನಾ ನಿಯಂತ್ರಣಕ್ಕಾಗಿ ಬೂತ್ ಮಟ್ಟದ ಟಾಸ್ಕ್‌ಫೋರ್ಸ್
Post

ಕೊರೊನಾ ನಿಯಂತ್ರಣಕ್ಕಾಗಿ ಬೂತ್ ಮಟ್ಟದ ಟಾಸ್ಕ್‌ಫೋರ್ಸ್

ಮಲೇಬೆನ್ನೂರು : ಮಾರಕ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನದಂತೆ ಪಟ್ಟಣದ 23 ವಾರ್ಡ್‌ಗಳಲ್ಲಿ ಮತ್ತು 22 ಬೂತ್ ಗಳ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ರಚನೆ ಮಾಡುವ ಬಗ್ಗೆ ಬುಧವಾರ ಪುರಸಭೆಯಲ್ಲಿ ತುರ್ತು ಸಭೆ ನಡೆಸಲಾಯಿತು.

ಭದ್ರಾಗೆ 13 ಸಾವಿರ ಕ್ಯೂಸೆಕ್ಸ್ ಒಳ ಹರಿವು
Post

ಭದ್ರಾಗೆ 13 ಸಾವಿರ ಕ್ಯೂಸೆಕ್ಸ್ ಒಳ ಹರಿವು

ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದು, ತುಂಗಾ  ಜಲಾಶಯಕ್ಕೆ 25 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಕಾರಣ ಅಷ್ಟೇ ಪ್ರಮಾಣದ ನೀರನ್ನು ತುಂಗಾ ನದಿಗೆ ಬಿಡಲಾಗಿದೆ.

ರಾಣೇಬೆನ್ನೂರಿನಲ್ಲಿ ಒಂದೇ ದಿನ ಮೂರು ಪಾಸಿಟಿವ್ ಕೇಸ್‌
Post

ರಾಣೇಬೆನ್ನೂರಿನಲ್ಲಿ ಒಂದೇ ದಿನ ಮೂರು ಪಾಸಿಟಿವ್ ಕೇಸ್‌

ರಾಣೇಬೆನ್ನೂರು : ನಗರದ ವಿವಿಧ ಕಡೆಗಳಲ್ಲಿ ಬುಧವಾರದಂದು ಒಂದೇ ದಿನ ಮೂರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಭಯಭೀತರನ್ನಾಗಿಸಿದೆ. ಪ್ರಕರಣಗಳು ಕಂಡು ಬಂದ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಹರಪನಹಳ್ಳಿ : ಕೊರೊನಾ ಚಿಕಿತ್ಸೆಗೆ 20 ಹಾಸಿಗೆಗಳು ಸಿದ್ಧ
Post

ಹರಪನಹಳ್ಳಿ : ಕೊರೊನಾ ಚಿಕಿತ್ಸೆಗೆ 20 ಹಾಸಿಗೆಗಳು ಸಿದ್ಧ

ಹರಪನಹಳ್ಳಿ : ಪಟ್ಟಣದ ಹೊಸಪೇಟೆ ರಸ್ತೆಯಲ್ಲಿರುವ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸಾಂಕ್ರಾಮಿಕ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ಸಿದ್ಧತೆ ನಡೆದಿದೆ.

ತೈಲ ಬೆಲೆ ಏರಿಕೆ : ಕಾಂಗ್ರೆಸ್ ಪ್ರತಿಭಟನೆ
Post

ತೈಲ ಬೆಲೆ ಏರಿಕೆ : ಕಾಂಗ್ರೆಸ್ ಪ್ರತಿಭಟನೆ

ಹೊನ್ನಾಳಿ : ವಿಶ್ವದಲ್ಲೇ ಭಾರತ ದೇಶದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಏರಿಕೆ ಮಾಡಿರುವುದು ಇತಿಹಾಸ ನಿರ್ಮಾಣ ಮಾಡಿದೆ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.