ರಾಜ್ಯಾದ್ಯಂತ ಮಸೀದಿಗಳ ಮೇಲಿರುವ ಅನಧಿಕೃತ ಮೈಕ್ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಏಪ್ರಿಲ್ ಕೊನೆ ವಾರದಲ್ಲಿ ಹೋರಾಟ ನಡೆಸುವು ದಾಗಿ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Category: ಸುದ್ದಿ ಸಂಗ್ರಹ
ಉಮಾ ನಾಗರಾಜ್ ಅವರಿಗೆ `ವನಿತಾ ಸೇವಾ’ ಪ್ರಶಸ್ತಿ ಪ್ರದಾನ
ವನಿತಾ ಸಮಾ ಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವನಿತಾ ಸಮಾಜದ ವಾರ್ಷಿಕೋತ್ಸವ ‘ವನಿತಾ ಉತ್ಸವ’ ಸಮಾ ರಂಭವು ಇದೇ ದಿನಾಂಕ 8 ರಂದು ಸಂಜೆ 5.30 ಕ್ಕೆ ನಗರದ ವನಿತಾ ಸಮಾಜದಲ್ಲಿ ಏರ್ಪಡಿಸಲಾಗಿದೆ.
ಅಂಗವಿಕಲರಿಗೆ ಸೌಲಭ್ಯಗಳು ಮರೀಚಿಕೆ
ರಾಜ್ಯದಲ್ಲಿ ಅಂಗವಿಕಲರಿಗೆ ಸಿಗಬೇಕಾದ ಸವಲತ್ತುಗಳು ಮರೀಚಿಕೆಯಾಗಿವೆ, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ಸಮರ ಸೇನೆ ಅಂಗವಿಕಲರ ಘಟಕದ ರಾಜ್ಯಾಧ್ಯಕ್ಷ ಪರಶುರಾಮ್ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕೊಟ್ಟೂರಿಗೆ ಪಾದಯಾತ್ರೆ ನಿಷೇಧ
ಕಂಚಿಕೇರಿಯಿಂದ ಅರಸೀಕೆರೆವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕೊಟ್ಟೂರು ಪಾದಯಾತ್ರಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ಸವಿತಾ ಸಮಾಜ ಸಂಘಟನೆ ಕೆಲವರಿಗೆ ಸೀಮಿತ
ಜಗಳೂರು : ಸವಿತಾ ಸಮಾಜ ಸಂಘಟನೆ ಕೆಲವರಿಗೆ ಮಾತ್ರ ಸೀಮಿತವಾಗಿದ್ದು, ಸಮುದಾಯ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ಸವಿತಾ ಸಮಾಜದ ಮುಖಂಡ ಮೋಹನ್ ಬೇಸರ ವ್ಯಕ್ತಪಡಿಸಿದರು.
24 ಕೆರೆ ತುಂಬಿಸುವ ಯೋಜನೆಗೆ 48 ಕೋಟಿ ರೂ. ಅನುದಾನ
ಏತ ನೀರಾವರಿ ಯೋಜನೆ ಮೂಲಕ ಕ್ಷೇತ್ರದ ವ್ಯಾಪ್ತಿಯ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಈಗಾಗಲೇ ಜಲ ಸಂಪನ್ಮೂಲ ಇಲಾಖೆ ವತಿಯಿಂದ ರೂ.48 ಕೋಟಿಗಳ ಅನುದಾನವನ್ನು ಸಚಿವ ಸಂಪುಟದ ಅನುಮೋದನೆಯೊಂದಿಗೆ, ಸರ್ಕಾ ರದಿಂದ ಮಂಜೂರು ಮಾಡ ಲಾಗಿದೆ
ಕಾರ್ಯದರ್ಶಿ ಸ್ಥಾನಕ್ಕೆ ಎ. ನಸರುಲ್ಲಾ ರಾಜೀನಾಮೆ
ಹರಿಹರ : ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ)ಹರಿಹರ ಶಾಖೆಯ ಕಾರ್ಯದರ್ಶಿ ಸ್ಥಾನಕ್ಕೆ ನಗರಸಭೆಯ ಪ್ರಥಮ ದರ್ಜೆ ಸಹಾಯಕ ಎ. ನಸರುಲ್ಲಾ ರಾಜೀನಾಮೆ ನೀಡಿದ್ದಾರೆ .
ಅಡಿಕೆ ಹರಳು ಉದುರುವ, ಹಿಂಗಾರ ಒಣಗುವ, ಹಿಂಗಾರ ತಿನ್ನುವ ಸಮಸ್ಯೆ
ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದು ರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮ ಗಳನ್ನು ಕೈಗೊಳ್ಳಬೇಕು
ಹೊಂಬಾಳೆಯಲ್ಲಿ ಗಣಪತಿ
ಪ್ರಕೃತಿಯಲ್ಲಿಯೇ ದೇವರನ್ನು ಕಾಣುವ ಪರಿಕಲ್ಪನೆ ನಮ್ಮದು. ಇದಕ್ಕೆ ಸಾಕ್ಷಿ ನೀಡುವಂತೆ ಅಡಿಕೆ ಗಿಡದ ಹೊಂಬಾಳೆಯಲ್ಲಿ ವಿಘ್ನ ನಿವಾರಕ ಗಣಪನ ಆಕೃತಿ ಮೈ ದಾಳಿ ಅಚ್ಚರಿ ಮೂಡಿಸಿದೆ.
ಕೊಟ್ಟೂರು ಪಾದಯಾತ್ರೆ ರದ್ದು : ಕೋಡಿ ಕ್ಯಾಂಪ್ ಶ್ರೀ ಸ್ವಾಮಿಗೆ ವಿಶೇಷ ಅಭಿಷೇಕ
ನಾಡಿನ ಹೆಸರಾಂತ ಕೊಟ್ಟೂರಿನ ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ರಥೋತ್ಸವವು ಇದೇ ದಿನಾಂಕ 7ರ ಭಾನುವಾರ ನಡೆಯಲಿ ದ್ದು, ಈ ರಥೋತ್ಸವಕ್ಕೆ ದಾವಣಗೆರೆಯಿಂದ ಹೋಗಬೇಕಿದ್ದ ಪಾದಯಾತ್ರೆಯನ್ನು ರದ್ದುಪಡಿಸಲಾಗಿದೆ.