Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ
Post

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಉಪಾಧ್ಯಕ್ಷರಾಗಿ ಜಂಬಿಗಿ

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಉಪಾಧ್ಯಕ್ಷರಾಗಿ ನಗರದ ಹಿರಿಯ ತೆರಿಗೆ ಸಲಹೆಗಾರರಾದ ಜಂಬಿಗಿ ರಾಧೇಶ್ ಆಯ್ಕೆಯಾಗಿದ್ದಾರೆ.

Post

ಹೂವಿನಹಡಗಲಿ ತಾ. ಪಂಚಮಸಾಲಿ ಸಂಘದ ಅಧ್ಯಕ್ಷರಾಗಿ ಗಡ್ಡಿ ಪತ್ರೆಪ್ಪ

ಹೂವಿನಹಡಗಲಿ : ತಾಲ್ಲೂಕು ಪಂಚಮಸಾಲಿ ಸಂಘದ ಅಧ್ಯಕ್ಷರಾಗಿ ಗಡ್ಡಿ ಪತ್ರೆಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಗಡ್ಡಿ ಪತ್ರೆಪ್ಪ ಸ್ಥಳೀಯ ಕಿತ್ತೂರು ರಾಣಿ ಚನ್ನಮ್ಮ ಬ್ಯಾಂಕಿನ ಉಪಾಧ್ಯಕ್ಷರಾಗಿದ್ದಾರೆ.

Post

ಹಾವೇರಿ ಕಸಾಪ ಅಧ್ಯಕ್ಷರಾಗಿ ಲಿಂಗಯ್ಯ

ರಾಣೇಬೆನ್ನೂರು : ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ಹಾವೇರಿ ಜಿಲ್ಲಾಧ್ಯಕ್ಷರಾಗಿ ತಮ್ಮ ಸಮೀಪ ಸ್ಪರ್ಧಿ ಮಾರುತಿ ಶಿಡ್ಲಾಪುರ ಇವರಿಗಿಂತ 1,452 ಹೆಚ್ಚು ಮತಗಳನ್ನು ಪಡೆದು ನಿಕಟಪೂರ್ವ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಅವರು ಜಯ ಗಳಿಸಿದ್ದಾರೆ.

Post

ಬಳ್ಳಾರಿ ಕಸಾಪಗೆ ಡಾ. ನಿಷ್ಠಿ ಅಧ್ಯಕ್ಷ

ಹರಪನಹಳ್ಳಿ : ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ, ಜಿಲ್ಲಾ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗೆ  ಡಾ.ನಿಷ್ಟಿ ರುದ್ರಪ್ಪ 3,978 ಮತ ಪಡೆದು 2,425  ಅತ್ಯಧಿಕ ಮತಗಳಿಂದ ಜಯಶಾಲಿಯಾಗಿದ್ದಾರೆ.

Post

ರಾಜ್ಯ ವಾಣಿಜ್ಯ – ಕೈಗಾರಿಕಾ ಸಂಸ್ಥೆ ನಿರ್ದೇಶಕರಾಗಿ ಜಂಬಗಿ ರಾಧೇಶ್

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಬೆಂಗಳೂರು) ಯ ನಾಮ ನಿರ್ದೇಶಿತ ನಿರ್ದೇಶಕರಾಗಿ ನಗರದ ಹಿರಿಯ ತೆರಿಗೆ ಸಲಹೆಗಾರರಾದ ಜಂಬಗಿ ರಾಧೇಶ್ ನೇಮಕಗೊಂಡಿ ದ್ದಾರೆ.

ಹೊನ್ನಾಳಿ : ತುಂಗಾ ಪತ್ತಿನ ಅಧ್ಯಕ್ಷರಾಗಿ ಜಯಮ್ಮ ಬಸವರಾಜ್ ಆಯ್ಕೆ
Post

ಹೊನ್ನಾಳಿ : ತುಂಗಾ ಪತ್ತಿನ ಅಧ್ಯಕ್ಷರಾಗಿ ಜಯಮ್ಮ ಬಸವರಾಜ್ ಆಯ್ಕೆ

ಹೊನ್ನಾಳಿ : ಪಟ್ಟಣದ ತುಂಗಾ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಮ್ಮ ಬಸವರಾಜ್, ಉಪಾಧ್ಯಕ್ಷರಾಗಿ ಅರಬ ಗಟ್ಟೆ ನಾಗರಾಜ್‌ ಇವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತುಂಗಾ ಪತ್ತಿನ ಮಾಜಿ ಅಧ್ಯಕ್ಷರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Post

ಹರಪನಹಳ್ಳಿ: ಕರ್ನಾಟಕ ರಕ್ಷಣಾ ವೇದಿಕೆಗೆ ಆಯ್ಕೆ

ಹರಪನಹಳ್ಳಿ : ಕರ್ನಾಟಕ ರಕ್ಷಣಾ ವೇದಿಕೆಯ ವಿಜಯ ನಗರ ಜಿಲ್ಲಾ ಸಂಘಟನೆ ಕಾರ್ಯದರ್ಶಿಯಾಗಿ ಎಚ್. ಬಾಲಾಜಿ ನೇಮಕಗೊಂಡಿದ್ದಾರೆ ಎಂದು ವಿಜಯ ನಗರ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ತಿಳಿಸಿದ್ದಾರೆ.

Post

ಪತ್ರಿಕಾ ವಿತರಕರ ಸಂಘಕ್ಕೆ ಕಾಳೇರ ಆಯ್ಕೆ

ರಾಣೇಬೆನ್ನೂರು : ರಾಜ್ಯ ಪತ್ರಿಕಾ ವಿತರಕರ ಕ್ಷೇಮಾ ಭಿವೃದ್ಧಿ ಸಂಘದ ಸಹ ಕಾರ್ಯದರ್ಶಿಯಾಗಿ ರಾಣೇಬೆನ್ನೂರಿನ ಕನ್ನಡ ಪ್ರಭ ಏಜೆಂಟ್ ಪರಶುರಾಮ ಕಾಳೇರ ಅವರು ಚಿತ್ರದುರ್ಗದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.