Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು
Post

ಜಿಲ್ಲಾಡಳಿತ ಭವನದ ಮುಂದೆ ರಾತ್ರಿವರೆಗೂ ವೈದ್ಯ ವಿದ್ಯಾರ್ಥಿಗಳ ಮುಷ್ಕರ

ಶಿಷ್ಯ ವೇತನಕ್ಕೆ ಆಗ್ರಹಿಸಿ ನಗರದ ಜಜಮು ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕೋತ್ತರ ಮತ್ತು ಗೃಹ ವೈದ್ಯ ವಿದ್ಯಾರ್ಥಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರವು ಇಂದು 17ನೇ ದಿನಕ್ಕೆ ಕಾಲಿಟ್ಟಿದ್ದು, ನಗರದ ಜಿಲ್ಲಾಡಳಿತ ಭವನದ ಮುಂದೆ ಮುಷ್ಕರ ನಡೆಸಲಾಯಿತು.

Post

ನಿರ್ಲಕ್ಷ್ಯ ವಹಿಸದೇ ಕೆಲಸ ಮಾಡಿ ಇಲ್ಲವೇ ವರ್ಗಾವಣೆಯಾಗಿ

ಜಗಳೂರು : ಅಧಿಕಾರಿಗಳು ಕೊರೊನಾ ವೈರಸ್ ನಿಯಂತ್ರಿಸಲು ನಿರ್ಲಕ್ಷ್ಯ ಮಾಡದೇ ಕೆಲಸ ಮಾಡಬೇಕು. ಇಲ್ಲವೇ  ಬೇರೆ ಕಡೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು  ಎಂದು ಶಾಸಕ ಎಸ್.ವಿ. ರಾಮಚಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ದ್ವಿತೀಯ ಪಿಯು: ಶೇ.64.09 ಫಲಿತಾಂಶ
Post

ದ್ವಿತೀಯ ಪಿಯು: ಶೇ.64.09 ಫಲಿತಾಂಶ

ಪಿಯುಸಿ ಫಲಿತಾಂಶ ಕಳೆದ ವರ್ಷ ಶೇ.62.53 ರಷ್ಟು ಫಲಿತಾಂಶ ಪಡೆಯುವ ಮೂಲಕ 22ನೇ ಸ್ಥಾನದಲ್ಲಿತ್ತು.  2018ರಲ್ಲಿ ಶೇ.63.29ರಷ್ಟು  ಫಲಿತಾಂಶದಿಂದ 23ನೇ ಸ್ಥಾನ ಪಡೆದಿತ್ತು. ಕಳೆದ ವರ್ಷ ಒಂದು ಸ್ಥಾನ ಏರಿಕೆ ಕಂಡಿದ್ದ ಜಿಲ್ಲೆ  ಈ ವರ್ಷ ಮತ್ತಷ್ಟು ಸುಧಾರಣೆ ಕಂಡಿದೆ.

16ನೇ ದಿನಕ್ಕೆ ಮುಂದುವರೆದ ವೈದ್ಯ ವಿದ್ಯಾರ್ಥಿಗಳ ಮುಷ್ಕರ
Post

16ನೇ ದಿನಕ್ಕೆ ಮುಂದುವರೆದ ವೈದ್ಯ ವಿದ್ಯಾರ್ಥಿಗಳ ಮುಷ್ಕರ

ಶಿಷ್ಯ ವೇತನಕ್ಕೆ ಆಗ್ರಹಿಸಿ ನಗರದಲ್ಲಿ ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು 16ನೇ ದಿನಕ್ಕೆ ಕಾಲಿಟ್ಟಿದೆ.

Post

17 ಪಾಸಿಟಿವ್, 37 ಜನ ಬಿಡುಗಡೆ ಸಕ್ರಿಯ ಸೋಂಕಿತರು 108, ಇಲ್ಲಿಯವರೆಗೆ 22 ಸಾವು

ಜಿಲ್ಲೆಯಲ್ಲಿ ಮಂಗಳವಾರ 17 ಕೊರೊನಾ ಪ್ರಕರಣ ಗಳು ಕಂಡು ಬಂದಿದ್ದು, ಇದೇ ದಿನ 37 ಜನ ಗುಣಮುಖರಾಗಿ ಬಿಡುಗಡೆಯಾಗಿ ದ್ದಾರೆ. ಕೊರೊನಾ ಸೋಂಕಿಗೆ ಸಿಲುಕಿದ್ದ ಓರ್ವ ವೃದ್ಧೆ ಮೃತಪಟ್ಟಿದ್ದಾರೆ.

ದೇವರಬೆಳಕೆರೆ ಪಿಕಪ್ ವ್ಯಾಪ್ತಿಯಲ್ಲಿ ನಾಟಿ ಆರಂಭ
Post

ದೇವರಬೆಳಕೆರೆ ಪಿಕಪ್ ವ್ಯಾಪ್ತಿಯಲ್ಲಿ ನಾಟಿ ಆರಂಭ

ದೇವರಬೆಳಕೆರೆ ಪಿಕಪ್ ನೀರಿನ ಆಶ್ರಿತ ದೇವರಬೆಳಕೆರೆ, ಜರೇಕಟ್ಟೆ, ಗುಳದಹಳ್ಳಿ, ಸಂಕ್ಲೀಪುರ ಮತ್ತಿತರೆ ಗ್ರಾಮಗಳ ರೈತರು ಪಂಪ್‍ಸೆಟ್ ನೀರಿನ ಮೂಲಕ ಭತ್ತದ ನಾಟಿ ಮಾಡುವ ಕಾರ್ಯ ಆರಂಭಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಶುಭಾರಂಭ
Post

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಶುಭಾರಂಭ

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಜಿಲ್ಲೆಯಲ್ಲಿ ಸುಗಮವಾಗಿ ಆರಂಭವಾಗಿದೆ. ಆರಂಭದ ದಿನವಾದ ಸೋಮವಾರ ನಗರದ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದ್ದು, ಶೇ.80ರಷ್ಟು ಶಿಕ್ಷಕರು ಮೌಲ್ಯಮಾಪನಕ್ಕೆ ಬಂದಿದ್ದಾರೆ.

ಜಜಮು ವೈದ್ಯಕೀಯ ವಿದ್ಯಾಲಯದಲ್ಲಿ ಪರಿಸರ ಆರೋಗ್ಯ ನಿರ್ಮಾಣ
Post

ಜಜಮು ವೈದ್ಯಕೀಯ ವಿದ್ಯಾಲಯದಲ್ಲಿ ಪರಿಸರ ಆರೋಗ್ಯ ನಿರ್ಮಾಣ

ಹಿರಿಯ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರ 90ನೇ ಹುಟ್ಟುಹಬ್ಬವನ್ನು ನಗರದ ಜಜಮು ವೈದ್ಯಕೀಯ ಮಹಾವಿದ್ಯಾಲಯ ದಲ್ಲಿ  ವಿಶಿಷ್ಟವಾಗಿ ಆಚರಿಸಲಾಯಿತು. 

Post

45 ಪಾಸಿಟಿವ್, 1 ಸಾವು

ಜಿಲ್ಲೆಯಲ್ಲಿ ಸೋಮವಾರ 45 ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದೇ ದಿನ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ.