Category: ಸುದ್ದಿಗಳು

Home ಸುದ್ದಿಗಳು
ಶ್ರೀ ವಿನಾಯಕ ದೇವಸ್ಥಾನ ಅಭಿವೃದ್ಧಿಗೆ ಸಹಾಯ ಧನ
Post

ಶ್ರೀ ವಿನಾಯಕ ದೇವಸ್ಥಾನ ಅಭಿವೃದ್ಧಿಗೆ ಸಹಾಯ ಧನ

ನಗರದ ಶ್ರೀ ಶಂಕರ ವಿಹಾರ ಬಡಾವಣೆ ಬಿ ಬ್ಲಾಕ್‌ನ ಶ್ರೀ ಸರ್ವ ಸಿದ್ಧಿ ವಿನಾಯಕ ದೇವಸ್ಥಾನದ ಕಟ್ಟಡ ಅಭಿವೃದ್ಧಿಗಾಗಿ ಶ್ರೀಕ್ಷೇತ್ರ  ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂ.ಗಳನ್ನು
ಡಿ.ಡಿ. ಮುಖಾಂತರ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ್, ಸೇವಾ ಸಮಿತಿ ಗೌರವಾಧ್ಯಕ್ಷರಾದ ಆಶಾ ಉಮೇಶ್ ಹಾಗೂ ಅಧ್ಯಕ್ಷ ಮಹೇಶ್ವರಯ್ಯ ಅವರಿಗೆ ಹಸ್ತಾಂತರಿಸಲಾಯಿತು.

ಸಿದ್ದಮ್ಮನಹಳ್ಳಿಯಲ್ಲಿ ಶೇಂಗಾ ಬೆಳೆ ಪ್ರಾತ್ಯಕ್ಷಿಕೆ
Post

ಸಿದ್ದಮ್ಮನಹಳ್ಳಿಯಲ್ಲಿ ಶೇಂಗಾ ಬೆಳೆ ಪ್ರಾತ್ಯಕ್ಷಿಕೆ

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಎಣ್ಣೆಕಾಳು ಯೋಜನೆ ಅಡಿಯಲ್ಲಿ ಗುಚ್ಛ ಗ್ರಾಮಗಳ ಶೇಂಗಾ ಬೆಳೆಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು  ಹಮ್ಮಿಕೊಂಡಿದ್ದರು.

ಹರಪನಹಳ್ಳಿ: ತರಾತುರಿಯಲ್ಲಿ ನಿವೇಶನಗಳಿಗೆ ಖಾತೆ ಹಂಚಿಕೆ
Post

ಹರಪನಹಳ್ಳಿ: ತರಾತುರಿಯಲ್ಲಿ ನಿವೇಶನಗಳಿಗೆ ಖಾತೆ ಹಂಚಿಕೆ

ಹರಪನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಸರ್ವೆ ನಂಬರ್ 365/2 ಮತ್ತು 355/1 ರ ಜಮೀನುಗಳಲ್ಲಿ ಕೈಗೊಂಡಿರುವ ನಿವೇಶನಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾಲೀಕರಿಂದ ಸರಿಯಾಗಿ ದಾಖಲೆಗಳನ್ನು ಪಡೆಯದೇ ತರಾತುರಿಯಲ್ಲಿ ನಿವೇಶನಗಳಿಗೆ ಖಾತೆ ಹಂಚಿಕೆ ಮಾಡಲು ಮುಂದಾಗಿರುವ ಕ್ರಮ ಖಂಡಿಸಿ ಪುರಸಭೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಕುರ್ಕಿಯಲ್ಲಿ ವಿಠಲ ರುಖುಮಾಯಿ ದಿಂಡಿ ಉತ್ಸವ
Post

ಕುರ್ಕಿಯಲ್ಲಿ ವಿಠಲ ರುಖುಮಾಯಿ ದಿಂಡಿ ಉತ್ಸವ

ಕುರ್ಕಿ ಗ್ರಾಮದ  ಬುಳ್ಳಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ರುಖುಮಾಯಿ ದೇವರ ದಿಂಡಿ ಉತ್ಸವ ಇಂದು ಜರುಗಿತು.  ನೂತನ ವಿಠ್ಠಲ ರುಖುಮಾಯಿ ದೇವರ ದೇವಸ್ಥಾನವನ್ನು ಅತಿ ಶೀಘ್ರದಲ್ಲೇ ಕಾರ್ತಿಕ ಮಾಸದಲ್ಲಿ ನಿರ್ಮಾಣವಾಗಲಿ ಎಂದು ಗ್ರಾಮದ ಎಲ್ಲಾ ಭಕ್ತರು ವಾರಕರಿ ಸಂತರು  ಹಾರೈಸಿ ವಾಗ್ದಾನ ನೀಡಿದರು. 

ಬಸಾಪುರದ ಸರ್ಕಾರಿ ಶಾಲೆಯಲ್ಲಿ ತರಬೇತಿ
Post

ಬಸಾಪುರದ ಸರ್ಕಾರಿ ಶಾಲೆಯಲ್ಲಿ ತರಬೇತಿ

ಮಹಾನಗರ ಪಾಲಿಕೆಯ 21ನೇ ವಾರ್ಡ್‌ನ ಬಸಾಪುರದ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಬಾ.ಮ. ಬಸವರಾಜಯ್ಯ ಉದ್ಘಾಟಿಸಿದರು.

ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹ
Post

ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹ

ಜಗಳೂರು : ಬಿ.ಇಡಿ ಹಾಗೂ ಪ್ಯಾರಾಮೆಡಿಕಲ್ ಖಾಸಗಿ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ನೀಡದಿರು ವುದನ್ನು ವಿರೋಧಿಸಿ, ಇಂದು ಪಟ್ಟಣ ದಲ್ಲಿ ಎಸ್ಎಫ್ಐ  ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹೊನ್ನಾಳಿ : ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ  ಘೋಷಿಸಲು ಕಿಸಾನ್ ಸಂಘದ ಆಗ್ರಹ
Post

ಹೊನ್ನಾಳಿ : ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಲು ಕಿಸಾನ್ ಸಂಘದ ಆಗ್ರಹ

ಹೊನ್ನಾಳಿ : ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕ್ಯಾಸಿನಕೆರೆ ಕೆ.ಸಿ. ತಿಪ್ಪೇಶ್ ಒತ್ತಾಯಿಸಿದರು.

ಹರಿಹರದಲ್ಲಿ ಲಸಿಕೆ ಕಾರ್ಯ ಚುರುಕು
Post

ಹರಿಹರದಲ್ಲಿ ಲಸಿಕೆ ಕಾರ್ಯ ಚುರುಕು

ಹರಿಹರ : ಕೊರೊನಾ ನಿಯಂತ್ರಣ ಮಾಡಲು ನಗರದಲ್ಲಿ ಇಂದು ಬಡಾವಣೆಯ ಮನೆ, ಮನೆಗಳಿಗೆ ಹೋಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಹಾಗೂ ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಲಸಿಕೆಯನ್ನು ಹಾಕುವುದಕ್ಕೆ ಮುಂದಾಗಿದ್ದಾರೆ.

ಕ್ರೀಡಾಕೂಟದಲ್ಲಿ ಸ್ನೇಹದಿಂದಿರಿ
Post

ಕ್ರೀಡಾಕೂಟದಲ್ಲಿ ಸ್ನೇಹದಿಂದಿರಿ

ಹರಪನಹಳ್ಳಿ : ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೇಹ ಮತ್ತು ಮನಸು ಸದೃಢವಾಗಿರುತ್ತದೆ ಎಂದು ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ
Post

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ

ಮಲೇಬೆನ್ನೂರು : ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘವು ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತವಾಗಿ ಪರಿವರ್ತನೆಗೊಂಡ ನಂತರ 2ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ  ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ