ಹೊನ್ನಾಳಿ : ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದ ಶ್ರೀ ಮಾಯಾಂಬಿಕಾದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ವತಿಯಿಂದ ಭರತ ಹುಣ್ಣಿಮೆ ಪ್ರಯುಕ್ತ ಮಾಯಾಂಬಿಕಾ ದೇವಿ ಅಡ್ಡಪಲ್ಲಕ್ಕಿ ಜಾತ್ರಾ ಮಹೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
Category: ಸುದ್ದಿ ವೈವಿಧ್ಯ
ವಿದ್ಯಾರ್ಥಿಗಳು ಶ್ರದ್ಧೆ, ಛಲದಿಂದ ಓದಿದರೆ ಸಾಧನೆ ಸಾಧ್ಯ
ಮಲೇಬೆನ್ನೂರು : ವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ, ಶ್ರದ್ಧೆ ಹಾಗೂ ಛಲದಿಂದ ವಿದ್ಯಾಭ್ಯಾಸದ ಕಡೆಗೆ ಹರಿಸಬೇಕೆಂದು ಹರಿಹರದ ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್ ತಿಳಿಸಿದರು.
ಸಿನಿಮಾ ಸಿರಿಯಿಂದ ಮಂಗೇಶ್ಕರ್ಗೆ ಶ್ರದ್ಧಾಂಜಲಿ
ನಗರದ ಸಿನಿಮಾ ಸಿರಿ ಸಂಸ್ಥೆ ವತಿಯಿಂದ ಭಾರತದ ಗಾನ ಕೋಗಿಲೆ ಪದ್ಮವಿಭೂಷಣ ಲತಾ ಮಂಗೇಶ್ಕರ್ ಅವರಿಗೆ ಶ್ರೀ ಶಿವಯೋಗ ಮಂದಿರದಲ್ಲಿ ಇಂದು ಸಂಜೆ ಶ್ರದ್ಧಾಂಜಲಿ ಸಲ್ಲಿಸಲಲಾಯಿತು.
ಹರಿಹರ: ಕಾಟಾಚಾರದ ಬಜೆಟ್ ಸಭೆ
ಹರಿಹರ : ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಕರೆಯಲಾಗಿದ್ದ ಎರಡನೇ ಬಜೆಟ್ ಪೂರ್ವಭಾವಿ ಸಭೆಗೆ ಪೌರಾಯುಕ್ತೆ ಎಸ್.ಲಕ್ಷ್ಮೀ ಮತ್ತು ಅಧ್ಯಕ್ಷೆ ರತ್ನ ಡಿ. ಉಜ್ಜೇಶ್ ಸೇರಿ, ಹಲವಾರು ಸದಸ್ಯರು ಒಂದು ಗಂಟೆ ತಡವಾಗಿ ಆಗಮಿಸಿದ ಕಾರಣ ಸಭೆಗೆ ಬಂದಿದ್ದ ಬೆರಳೆಣಿಕೆಯಷ್ಟು ಸದಸ್ಯರು ಕಾದು ಕಾದು ಸುಸ್ತಾಗಬೇಕಾಯಿತು.
ಮುಸ್ಲಿಂ ಮಹಿಳಾ ಒಕ್ಕೂಟದಿಂದ ಮನವಿ
ದಾವಣಗೆರೆ, ಫೆ.8- ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿ ನಿರಂತರವಾಗಿ ನಡೆಸಲು ಒತ್ತಾಯಿಸಿ, ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ವತಿಯಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಓರ್ವನ ಬಂಧನ : 9 ಮೋಟಾರು ಸೈಕಲ್ ವಶ
ಹರಪನಹಳ್ಳಿ : ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಆತನಿಂದ 9 ಮೋಟಾರ್ ಸೈಕಲ್ಗಳನ್ನು ವಶ ಪಡಿಸಿಕೊಂಡ ಘಟನೆ ಪಟ್ಟಣದಲ್ಲಿ ಜರುಗಿದೆ.
ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಶಾಸಕ ಎಸ್.ರಾಮಪ್ಪ ಮನವಿ
ಹರಿಹರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಶಾಸಕ ಎಸ್.ರಾಮಪ್ಪ ಅವರು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಹೆಚ್ಚಿನ ಅನುದಾನ ಮಂಜೂರು ಮಾಡುವ ಕುರಿತು ಹಾಗೂ ಮುಂಬರುವ ಬಜೆಟ್ನಲ್ಲಿ ಹರಿಹರ ತಾಲ್ಲೂಕಿಗೆ ಒತ್ತು ನೀಡುವುದರೊಂದಿಗೆ ಅಧಿಕ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.
ಮೊಬೈಲ್ ರೀಚಾರ್ಜ್ ದರ ಹೆಚ್ಚಳ ಖಂಡಿಸಿ ಇ-ಮೇಲ್ ಚಳುವಳಿ
ಮೊಬೈಲ್ ರೀಚಾರ್ಜ್ ದರ ಹಾಗೂ ಡಾಟಾ ಟ್ಯಾರಿಫ್ ಹೆಚ್ಚಳ ಮಾಡಿರುವ ಖಾಸಗಿ ಟೆಲಿಕಾಂ ಕಂಪನಿಗಳ ಕ್ರಮವನ್ನು ಖಂಡಿಸಿ ಎಐಡಿಎಸ್ಓ-ಎಐಡಿವೈಓ ಸಂಘಟನೆಗಳ ವತಿಯಿಂದ ದೇಶವ್ಯಾಪಿ ಸಾಮೂಹಿಕ ಇ-ಮೇಲ್ ಚಳವಳಿ ನಡೆಸಲಾಯಿತು.
ಹೊನ್ನಾಳಿಯಲ್ಲಿ ಮನೆಗಳ್ಳತನ ಆರೋಪಿಗಳ ಪತ್ತೆಗೆ ತಂಡ ರಚನೆ
ಹೊನ್ನಾಳಿ : ಟಿಬಿ ವೃತ್ತದ ಮನೆಯೊಂದಕ್ಕೆ ಮಂಗಳವಾರ ಮೂವರು ದುಷ್ಕರ್ಮಿಗಳು ನುಗ್ಗಿ ಮನೆಯಲ್ಲಿದ್ದವರಿಗೆ ಚಾಕು ತೋರಿಸಿ ಹೆದರಿಸಿ, ಸುಮಾರು 7,65,000 ರೂ. ಮೌಲ್ಯದ 170 ಗ್ರಾಂ ಬಂಗಾರದ ಒಡವೆಗಳನ್ನು ಮತ್ತು 50,000 ರೂ.ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಇಟ್ಟಿಗೆ ಭಟ್ಟಿ ಕಾರ್ಮಿಕರ ಆರೋಗ್ಯ ತಪಾಸಣೆ
ಹರಿಹರ ಸಮೀಪದ ಕುಮಾರಪಟ್ಟಣದ ನದಿ ಪಾತ್ರದಲ್ಲಿರುವ ಇಟ್ಟಿಗೆ ಭಟ್ಟಿಗಳಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಲಸಿಕೆ ಹಾಕಿಸಲು ಕ್ರಮ ತೆಗೆದುಕೊಳ್ಳಲಾಗಿದೆ.