Category: ಹರಿಹರ

ಹರಿಹರ: ಏ.4ರಂದು ಶ್ರೀ ಕಾಶಿ ನೀಲಕಂಠೇಶ್ವರ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ

ಹರಿಹರ : ನಗರದ ಮೆಟ್ಟಿಲು ಹೊಳೆ ರಸ್ತೆಯ ಕುರುಹಿನಶೆಟ್ಟಿ ಸಮಾಜದ ದೇವಸ್ಥಾನ ಆವರಣದಲ್ಲಿ ಶ್ರೀ ಕಾಶಿ ನೀಲಕಂಠೇಶ್ವರ ಸ್ವಾಮಿ ಹಾಗೂ ಗಣಪತಿ ನಂದಿ ದೇವರುಗಳ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭವು  ಏಪ್ರಿಲ್ 4 ರಂದು, ಶ್ರೀ ಜಗದ್ಗುರು ನಾಲ್ವಡಿ ನೀಲಕಂಠ ಪಟ್ಟದಾರ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ

ಕೊಕ್ಕನೂರು ದೇವಸ್ಥಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ಎಲ್‌ಐಸಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ಎಲ್‌ಐಸಿ ಶಿವಮೊಗ್ಗ ವಿಭಾಗೀಯ ಕಛೇರಿಯ ಮೈಕ್ರೋ ವಿಭಾಗದ ವ್ಯವಸ್ಥಾಪಕ ಶ್ರೀನಿವಾಸ್‌ ಉದ್ಘಾಟಿಸಿದರು. 

ಜೆಡಿಎಸ್ ಮಹಿಳಾ ಅಧ್ಯಕ್ಷರಾಗಿ ಗಾಯತ್ರಿ

ಹರಿಹರ : ದಾವಣಗೆರೆ ಜಿಲ್ಲಾ ಜೆಡಿಎಸ್ ಮಹಿಳಾ ಅಧ್ಯಕ್ಷರನ್ನಾಗಿ ಗಾಯತ್ರಿ ಹಾಲೇಶ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ
ಬಿ. ಚಿದಾನಂದಪ್ಪ ಆದೇಶ ಹೊರಡಿಸಿದರು.

ಹರಿಹರ ನಗರಸಭೆಯಿಂದ ಮತದಾನ ಜಾಗೃತಿ

ಹರಿಹರ : ನಗರಸಭೆಯ ಸ್ವೀಪ್ ತಂಡದ ವತಿಯಿಂದ ನಗರದ ರೈಲ್ವೆ ಮತ್ತು ಬಸ್ ನಿಲ್ದಾಣದ ಆವರಣದಲ್ಲಿ ನಾಗರಿಕರಿಗೆ ಮತದಾನದ ಮಹತ್ವದ ಬಗ್ಗೆ ಪೋಸ್ಟರ್ ಮೂಲಕ ಜಾಗೃತಿ ಮೂಡಿಸಲಾಯಿತು.

ಹರಿಹರ: ಚೆಕ್‌ಪೋಸ್ಟ್‌ನಲ್ಲಿ ಬೈಕ್‌ಗಳಲ್ಲಿ ಸಾಗಿಸುತ್ತಿದ್ದ 2.81 ಲಕ್ಷ ರೂ.ಗಳ ವಶ

ಹರಿಹರ : ನಗರದ ತುಂಗಭದ್ರಾ ನದಿ ಸೇತುವೆ ಪಕ್ಕದ ರಾಘವೇಂದ್ರ ಸ್ವಾಮಿ ಮಠದ ಹತ್ತಿರ ಇರುವ ಚೆಕ್ ಪೋಸ್ಟ್‌ನಲ್ಲಿ ನಿನ್ನೆ ಎರಡು ಬೈಕ್‌ಗಳಲ್ಲಿ ಸಾಗಿಸುತ್ತಿದ್ದ 2 ಲಕ್ಷದ 81 ಸಾವಿರದ 500 ರೂಪಾಯಿ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ

ಯಲವಟ್ಟಿ : ಪ್ರಣವ ಧ್ವಜಾರೋಹಣ

ಬ್ರಹ್ಮಲೀನ ಸದ್ಗುರುಗಳಾದ ಶ್ರೀ ಶಿವಾನಂದ ಶ್ರೀಗಳ ಮತ್ತು ಶ್ರೀ ನಿತ್ಯಾನಂದ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಿಗ್ಗೆ ಪ್ರಣವ ಧ್ವಜಾರೋಹಣವನ್ನು ಮಲೇಬೆನ್ನೂರಿನ ಶಿವ ಸಹಕಾರ ಸಂಘದ ಅಧ್ಯಕ್ಷ ಡಾ.ಬಿ.ಚಂದ್ರಶೇಖರ್ ನೆರವೇರಿಸಿದರು.

ಕುಂಬಳೂರು : ಮುಳ್ಳೋತ್ಸವಕ್ಕೆ ಅಪಾರ ಜನ

ಮಲೇಬೆನ್ನೂರು : ಕುಂಬಳೂರು ಗ್ರಾಮದ ಆರಾಧ್ಯ ದೈವ ಶ್ರೀ ಹನುಮಂತ ದೇವರ ಮಹಾರಥೋತ್ಸವವು ಬುಧವಾರ ಬೆಳಗಿನ ಜಾವ ಸಕಲ ವಾದ್ಯಗಳೊಂದಿಗೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಮಲೇಬೆನ್ನೂರಿನಲ್ಲಿ ಮೇಣದ ಬತ್ತಿ ಬೆಳಗಿ ಮತದಾನದ ಜಾಗೃತಿ

ಮಲೇಬೆನ್ನೂರು : ಪಟ್ಟಣದ ಮುಖ್ಯವೃತ್ತದಲ್ಲಿ ನಿನ್ನೆ ಸಂಜೆ ಪುರಸಭೆ ವತಿಯಿಂದ ಲೋಕಸಭಾ ಚುನಾವಣೆ ಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಮತದಾನ ಜಾಗೃತಿ ಕಾರ್ಯಕ್ರಮವನ್ನು ಮೇಣದ ಬತ್ತಿ ಬೆಳಗಿ ನಡೆಸಲಾಯಿತು.

ಜಿಗಳಿ : ಶುದ್ಧ ಕುಡಿಯುವ ನೀರಿನ ವಿತರಣೆ ಮತದಾನ ಕುರಿತು ಜಾಗೃತಿ

ಜಿಗಳಿ : ಗ್ರಾಮದ ಶ್ರೀ ರಂಗನಾಥ ಸ್ವಾಮಿಯ ರಥೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವಿತರಣೆ ಮತ್ತು ವಿಶ್ವ ಜಲ ದಿನ ಪ್ರಯುಕ್ತ ನೀರಿನ  ಬಳಕೆ ಮತ್ತು ಲೋಕಸಭೆ ಚುನಾವಣೆಯ ಮತದಾನ ಮಾಡುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಯುವಕರು ಹಮ್ಮಿಕೊಂಡಿದ್ದರು. 

error: Content is protected !!