ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ
ಬಸವ ಜಯಂತಿ ರಾಷ್ಟ್ರೀಯ ಉತ್ಸವವನ್ನಾಗಿ ಘೋಷಿಸಲು ಮನವಿ

ಬಸವ ಜಯಂತಿ ರಾಷ್ಟ್ರೀಯ ಉತ್ಸವವನ್ನಾಗಿ ಘೋಷಿಸಲು ಮನವಿ

ವಿಶ್ವ ಗುರು ಬಸವಣ್ಣನವರು ಜಯಂತಿಯನ್ನು ರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸುವಂತೆ ಒತ್ತಡ ಹೇರಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಬಸವ ಸೇನೆ ಒತ್ತಾಯಿಸಿದೆ.