ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ
ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿಯಿಂದ ಕಿಟ್ ವಿತರಣೆ

ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿಯಿಂದ ಕಿಟ್ ವಿತರಣೆ

ಹರಪನಹಳ್ಳಿ : ಪುರಸಭೆಯ 120 ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ತರಕಾರಿ ಹಾಗೂ ದವಸ, ಧಾನ್ಯಗಳ ಕಿಟ್ ವಿತರಿಸಲಾಯಿತು.