ಹರಪನಹಳ್ಳಿ

Home ಹರಪನಹಳ್ಳಿ
ಹರಪನಹಳ್ಳಿ : ಹಾಸ್ಟೆಲ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಹರಪನಹಳ್ಳಿ : ಹಾಸ್ಟೆಲ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಹರಪನಹಳ್ಳಿ : ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ವಸತಿ ಶಾಲೆಗಳು ಸೇರಿದಂತೆ ಎಸ್ಸಿ-ಎಸ್ಟಿ, ಹಿಂದುಳಿದ ಮೆಟ್ರಿಕ್ ಪೂರ್ವ ಹೆಣ್ಣು-ಗಂಡು ಮಕ್ಕಳ ಹಾಸ್ಟೆಲ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದರು.

ಹುಣ್ಣಿಮೆ : ಉಚ್ಚಂಗಿದುರ್ಗಕ್ಕೆ  ಹೊರ ಭಕ್ತರ ಪ್ರವೇಶ ನಿಷೇಧ

ಹುಣ್ಣಿಮೆ : ಉಚ್ಚಂಗಿದುರ್ಗಕ್ಕೆ ಹೊರ ಭಕ್ತರ ಪ್ರವೇಶ ನಿಷೇಧ

ಹರಪನಹಳ್ಳಿ : ಮಧ್ಯಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿ ಸನ್ನಿಧಿಯಲ್ಲಿ ಇದೇ  26ರಿಂದ 27ರವರೆಗೆ ನಡೆಯುವ ಭರತ ಹುಣ್ಣಿಮೆಯಂದು ಗ್ರಾಮಸ್ಥರನ್ನು ಹೊರತು ಪಡಿಸಿ ಹೊರಗಿನ ಭಕ್ತರಿಗೆ  ಪ್ರವೇಶ ನಿಷೇಧಿಸಲಾಗಿದೆ

ಮತ್ತಿಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ

ಮತ್ತಿಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ

ಹರಪನಹಳ್ಳಿ : ಸರ್ಕಾರದ ವಿವಿಧ ಯೋಜನೆಗಳು ಸಾರ್ವಜನಿಕರಿಗೆ ಸಮ ರ್ಪಕ ವಾಗಿ ತಲುಪಬೇಕು ಎಂಬ ಉದ್ದೇಶ ದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿ ಕೊಳ್ಳ ಲಾಗಿದೆ ಎಂದು ಉಪವಿಭಾಗಾಧಿಕಾರಿ ಜಿ.ಎಚ್. ಚಂದ್ರಶೇಖರಯ್ಯ ಹೇಳಿದರು.

ದೊಡ್ಡ – ದೊಡ್ಡ ಸಮಾಜಗಳ ಹೋರಾಟಗಳಿಂದ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ

ದೊಡ್ಡ – ದೊಡ್ಡ ಸಮಾಜಗಳ ಹೋರಾಟಗಳಿಂದ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ

ಹರಪನಹಳ್ಳಿ : ಪರಿಶಿಷ್ಟ ಜಾತಿ, ಪಂಗಡ, 2ಎ ಮೀಸಲಾತಿಗೆ ದೊಡ್ಡ ದೊಡ್ಡ ಸಮಾಜದವರು ಹೋರಾಟ ಮಾಡುತ್ತಿರುವುದನ್ನು ನೋಡಿದರೆ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ ಎಂದು ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಅಧ್ಯಕ್ಷ ಮಲ್ಲಿಕಾರ್ಜುನ ಮಾನ್ಪಡೆ ಹೇಳಿದರು.

ಕೃಷಿ ಕಾಯ್ದೆ ವಿರೋಧಿಸಿ ಪಾದಯಾತ್ರೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಕೃಷಿ ಕಾಯ್ದೆ ವಿರೋಧಿಸಿ ಪಾದಯಾತ್ರೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ : ರೈತರಿಗೆ ಮಾರಕವಾ ಗಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿ ಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು ಪಡಿ ಹಿಂಪಡೆಯಬೇಕು. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಪ್ರಮುಖ ರಸ್ತೆಗಳಲ್ಲಿ  ಪಾದಯಾತ್ರೆ ನಡೆಸಿ, ಹರಿಹರ-ಹೊಸಪೇಟೆ ರಸ್ತೆ ಬಂದ್ ಮಾಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. 

ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಾಸ್ಟೆಲ್‌ಗೆ ಮನವಿ

ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಾಸ್ಟೆಲ್‌ಗೆ ಮನವಿ

ಹರಪನಹಳ್ಳಿ : ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಹಾಗೂ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ  ಪ್ರತಿಭಟನೆ  ನಡೆಸಲಾಯಿತು.

ಹರಪನಹಳ್ಳಿ ತಾ|| 9 ಗ್ರಾ.ಪಂ.ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಹರಪನಹಳ್ಳಿ ತಾ|| 9 ಗ್ರಾ.ಪಂ.ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಹರಪನಹಳ್ಳಿ ತಾಲ್ಲೂಕಿನಲ್ಲಿ 9 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಯ್ಕೆ ಪ್ರಕ್ರಿಯೆ ಶುಕ್ರವಾರ ನಡೆ ಯಿತು. ಗುಂಡಗತ್ತಿ, ನೀಲಗುಂದ, ತೊಗರಿಕಟ್ಟಿ, ಮಾಡ್ಲಿಗೇರಿ, ಪುಣಭಗಟ್ಟಿ, ಮೈದೂರು, ನಿಚ್ಚವ್ವನಹಳ್ಳಿ, ಹಿರೇಮೆಗಳಗೇರಿ, ಹಲು ವಾಗಲು ಗ್ರಾಪಂಗಳಿಗೆ ಚುನಾವಣೆ ನಡೆಯಿತು.

ಹರಪನಹಳ್ಳಿ ತಾಲ್ಲೂಕಿನ ಮೂರು ಗ್ರಾ.ಪಂ.ಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ

ಹರಪನಹಳ್ಳಿ ತಾಲ್ಲೂಕಿನ ಮೂರು ಗ್ರಾ.ಪಂ.ಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ

ಹರಪನಹಳ್ಳಿ ತಾಲ್ಲೂಕಿನಲ್ಲಿ ಗುರು ವಾರ ನಡೆದ ಕೆ.ಕಲ್ಲಹಳ್ಳಿ, ಅಡವಿಹಳ್ಳಿ, ತೌಡೂರು ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಮೂರು ಗ್ರಾಮ ಪಂಚಾಯ್ತಿಗಳ ಆಡಳಿತ ಕೈ ವಶವಾಗಿದೆ. 

ಗುಳೇದ ಲಕ್ಕಮ್ಮ ದೇವಿ ದೇವಸ್ಥಾನ ಶೀಘ್ರ ಪೂರ್ಣ

ಗುಳೇದ ಲಕ್ಕಮ್ಮ ದೇವಿ ದೇವಸ್ಥಾನ ಶೀಘ್ರ ಪೂರ್ಣ

ಹರಪನಹಳ್ಳಿ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಶಕ್ತಿ ದೇವತೆ, ಅಸಂಖ್ಯಾತ ಭಕ್ತರ ಆರಾಧ್ಯ ದೈವ ಗುಳೇದ ಲಕ್ಕಮ್ಮ ದೇವಿ ದೇವಸ್ಥಾನದ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಬರುವ ಆಗಸ್ಟ್ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡು ದೇವಸ್ಥಾನ ಉದ್ಘಾಟನೆ ಹಾಗೂ ದೇವಿ ಮೂರ್ತಿ ಪ್ರತಿಷ್ಟಾಪಿಸಲಾಗುವುದು

ಹರಪನಹಳ್ಳಿ : ವೀರಶೈವ ಮಹಾಸಭಾ ಚುನಾವಣೆ ; 22 ನಾಮಪತ್ರಗಳು ಸಲ್ಲಿಕೆ

ಹರಪನಹಳ್ಳಿ : ವೀರಶೈವ ಮಹಾಸಭಾ ಚುನಾವಣೆ ; 22 ನಾಮಪತ್ರಗಳು ಸಲ್ಲಿಕೆ

ಹರಪನಹಳ್ಳಿ : ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಿಗದಿಯಾಗಿದ್ದು, ಮಂಗಳವಾರ ಈ ಪೈಕಿ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿವೆ.