ಹರಪನಹಳ್ಳಿ

Home ಹರಪನಹಳ್ಳಿ
ಪ್ರತಿಯೊಬ್ಬರಿಗೂ ಸೂರು : ಎರಡು ಕೋಟಿ ಮನೆಗಳಿಗೆ ಪ್ರಸ್ತಾವನೆ

ಪ್ರತಿಯೊಬ್ಬರಿಗೂ ಸೂರು : ಎರಡು ಕೋಟಿ ಮನೆಗಳಿಗೆ ಪ್ರಸ್ತಾವನೆ

ಹರಪನಹಳ್ಳಿ : ಪ್ರತಿಯೊಬ್ಬ ರಿಗೂ ಸೂರು ಕಲ್ಪಿಸುವ ಸಲುವಾಗಿ ಮೊದಲನೇ ಹಂತದಲ್ಲಿ ದೇಶದಲ್ಲಿ 2 ಕೋಟಿ ಮನೆಗಳನ್ನು ನಿರ್ಮಿಸಲು ಮುಂದಾಗಿದ್ದು, ರಾಜ್ಯಕ್ಕೆ ಸಿಂಹಪಾಲು ಪಡೆದುಕೊಂಡಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ಮೀಸಲಾತಿ ನೀಡಲು ಮೀನಾ ಮೇಷ : ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಹರಪನಹಳ್ಳಿ : ರಾಜ್ಯದಲ್ಲಿ ರೈತಾಪಿ ವರ್ಗ, ಶ್ರಮ ಜೀವಿಗಳಾದ ಲಿಂಗಾಯಿತ ಪಂಚಮಸಾಲಿ, ವಾಲ್ಮೀಕಿ ನಾಯಕ ಸಮಾಜ, ಕುರುಬ ಸಮಾಜದವರಿಗೆ ಮೀಸಲಾತಿ ನೀಡಬೇಕು ಎಂದು ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. 

ಕಾನೂನನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು

ಕಾನೂನನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು

ಹರಪನಹಳ್ಳಿ : ಸಾರ್ವಜನಿಕರು ಮಾಡುವ ಕೆಲವು ತಪ್ಪುಗಳನ್ನು ಆತ್ಮಾವಲೋಕನ ಮಾಡಿಕೊಂಡು ದೇಶದ ಪ್ರಗತಿಯತ್ತ ಸಾಗಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಪಂಚಮಸಾಲಿಗಳು ಕ್ರಾಂತಿಯ ಸ್ವರೂಪ ಗಟ್ಟಿಯಾಗಿ ನಿಂತರೆ ಸರ್ಕಾರ ಬೀಳುವುದು ಖಚಿತ

ಪಂಚಮಸಾಲಿಗಳು ಕ್ರಾಂತಿಯ ಸ್ವರೂಪ ಗಟ್ಟಿಯಾಗಿ ನಿಂತರೆ ಸರ್ಕಾರ ಬೀಳುವುದು ಖಚಿತ

ಹರಪನಹಳ್ಳಿ : ಪಂಚಮಸಾಲಿಗಳು ಕ್ರಾಂತಿಯ ಸ್ವರೂಪವಾಗಿದ್ದು, ಗಟ್ಟಿಯಾಗಿ ನಿಂತರೆ ಸರ್ಕಾರವೇ ಬಿದ್ದು ಹೋಗುತ್ತದೆ ಎಂದು ಕೂಡಲ ಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮುಂದಿನ ಪೀಳಿಗೆಗಾಗಿ ನಾವು ಪರಿಸರ ಉಳಿಸೋಣ

ಮುಂದಿನ ಪೀಳಿಗೆಗಾಗಿ ನಾವು ಪರಿಸರ ಉಳಿಸೋಣ

ಹರಪನಹಳ್ಳಿ : ದೇಶದಲ್ಲಿ ದಿನ ದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು,  ಪರಿಸರ ಉಳಿಸಲು ಅರಣ್ಯೀಕರಣ ಹಾಗೂ ನೀರನ್ನು ಉಳಿಸುವ ಮೂಲಕ ಮುಂದಿನ ಪೀಳಿಗೆಗೆ ಸಹಾಯ ಮಾಡುವ ಅಗತ್ಯತೆ ಇದೆ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.

ಹರಪನಹಳ್ಳಿ : ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಕರೆ

ಹರಪನಹಳ್ಳಿ : ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಕರೆ

ಹರಪನಹಳ್ಳಿ : ಶಿಕ್ಷಣ ಇಲಾಖೆ ಜಾರಿಗೊಳಿಸುತ್ತಿರುವ ಹೊಸ ಹೊಸ ಯೋಜನೆಗಳನ್ನು ಬಳಸಿ ಕೊಂಡು ಮಕ್ಕಳಲ್ಲಿರುವ ಪ್ರತಿಭೆಗ ಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಮಾಡ್ಲಗೇರಿ ಕ್ಲಸ್ಟರ್ ಸಂಪ ನ್ಮೂಲ ವ್ಯಕ್ತಿ  ವೀರಭದ್ರಪ್ಪ ಬಳ್ಳೊಳ್ಳಿ ಶಿಕ್ಷಕರಿಗೆ ಸಲಹೆ ನೀಡಿದರು.

ಗ್ರಾಮ ಪಂಚಾಯ್ತಿ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಲು ಕರೆ

ಗ್ರಾಮ ಪಂಚಾಯ್ತಿ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಲು ಕರೆ

ಹರಪನಹಳ್ಳಿ : ಕಾಂಗ್ರೆಸ್ ಭದ್ರ ಕೋಟೆಯಂತಿರುವ ಕೆ.ಕಲ್ಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ 8 ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿಗೆ ನೂತನ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಸಬೇಕು

ಅಧಿಕಾರಿಗಳು ಒತ್ತಡಕ್ಕೆ ಮಣಿಯದೇ,  ನಿಷ್ಠೆಯಿಂದ  ಕಾರ್ಯ ನಿರ್ವಹಿಸಬೇಕು

ಅಧಿಕಾರಿಗಳು ಒತ್ತಡಕ್ಕೆ ಮಣಿಯದೇ, ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು

ಹರಪನಹಳ್ಳಿ : ಸರ್ಕಾರಿ ಅಧಿಕಾರಿಗಳು  ಯಾವುದೇ ಒತ್ತಡಕ್ಕೆ ಮಣಿಯದೆ  ನಿಷ್ಟೆಯಿಂದ  ಕೆಲಸ ನಿರ್ವಹಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ  ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಚಲಾಯಿಸಿ: ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ

ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಚಲಾಯಿಸಿ: ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ

ಹರಪನಹಳ್ಳಿ : ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವಾಗ ಕಾನೂನಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು, ಸಾರ್ವಜನಿಕರು ಚಾಚೂ ತಪ್ಪದೇ ಕಾನೂನಿನ ನಿಯಮಗಳನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಹರಪನಹಳ್ಳಿ : ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ

ಹರಪನಹಳ್ಳಿ : ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ತಾಲ್ಲೂಕು ಘಟಕದ ಆಶ್ರಯದಲ್ಲಿ ದೇವದಾಸಿಯರು ಪಟ್ಟಣ ದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿ ಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಹರಪನಹಳ್ಳಿ : ರಸ್ತೆ ಮಧ್ಯೆ ಬೋಧನೆ ಮಾಡಿದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ

ಹರಪನಹಳ್ಳಿ : ರಸ್ತೆ ಮಧ್ಯೆ ಬೋಧನೆ ಮಾಡಿದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ

ಹರಪನಹಳ್ಳಿ : ತಾಲ್ಲೂಕಿನ ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ತಮ್ಮ ಬಿಡುವಿನ ವೇಳೆಯಲ್ಲಿ ತಾಲ್ಲೂಕಿನ ರೈತರು ಕಣಗಳಲ್ಲಿ ಒಕ್ಕಲು ಮಾಡದೇ ರಸ್ತೆ ಮಧ್ಯೆ ಬಂದು ಒಕ್ಕಲು ಮಾಡುತ್ತಿರುವ ಗ್ರಾಮಗಳಿಗೆ ಭೇಟಿ ನೀಡಿ ರಸ್ತೆ ಮಧ್ಯೆ ಹಾಕಿರುವ ಬೆಳೆಗಳನ್ನು ತೆರವುಗೊಳಿಸಿದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಡಿಮೆ ಕೂಲಿ

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಡಿಮೆ ಕೂಲಿ

ಹರಪನಹಳ್ಳಿ : ತಾಲ್ಲೂಕಿನ ಅರಸನಾಳು ಗ್ರಾಮದ 300ಕ್ಕು ಹೆಚ್ಚು ಕಾರ್ಮಿಕರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗೆ ಸಂಬಂಧ ಪಟ್ಟಂತೆ ನಿಗದಿತ ಕ್ಕಿಂತ ಕಡಿಮೆ ಕೂಲಿ ಹಣವನ್ನು ನೀಡುತ್ತಾರೆ