ಸ್ಕೌಟ್ಸ್-ಗೈಡ್ಸ್‌ನಿಂದ ಕಿಟ್ ವಿತರಣೆ

ಸ್ಕೌಟ್ಸ್-ಗೈಡ್ಸ್‌ನಿಂದ ಕಿಟ್ ವಿತರಣೆ

ದಾವಣಗೆರೆ, ಮೇ 21- ಲಾಕ್‌ಡೌನ್ ಹಿನ್ನೆ ಲೆಯಲ್ಲಿ ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕಚೇರಿಯಲ್ಲಿ ಸಂಸ್ಥೆ ವತಿಯಿಂದ 10 ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್‌ಕ್ಯೂಸಿ ಶಿವಪ್ಪ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಜೆ. ಚಿಗಟೇರಿ ಉಪಸ್ಥಿತರಿದ್ದರು.