ಯಲವಟ್ಟಿಯಲ್ಲಿ ಸಂಭ್ರಮದ ರಥೋತ್ಸವ

ಯಲವಟ್ಟಿಯಲ್ಲಿ ಸಂಭ್ರಮದ ರಥೋತ್ಸವ

ಮಲೇಬೆನ್ನೂರು, ಏ. 4 – ಯಲವಟ್ಟಿ ಗ್ರಾಮದ ಶ್ರೀ ಹನುಮಂತ ದೇವರ ರಥೋತ್ಸವವು ಭಾನುವಾರ ಬೆಳಗಿನ ಜಾವ ಸಂಭ್ರಮದಿಂದ ಜರುಗಿತು. ಸಂಜೆ ನಡೆದ ಸ್ವಾಮಿಯ ಮುಳ್ಳೋತ್ಸವಕ್ಕೆ ಅಪಾರ ಭಕ್ತರು ಸಾಕ್ಷಿಯಾದರು.