ಕೆ.ಎನ್‌. ಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಜನ್ಮ ದಿನಾಚರಣೆ

ಕೆ.ಎನ್‌. ಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಜನ್ಮ ದಿನಾಚರಣೆ

ಮಲೇಬೆನ್ನೂರು, ಏ.15- ಕಡಾರನಾಯ್ಕನಹಳ್ಳಿ ಗ್ರಾ.ಪಂ. ಕಛೇರಿಯಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 130ನೇ ಜನ್ಮ ದಿನವನ್ನು ಆಚರಿಸಲಾಯಿತು. 

ಗ್ರಾ.ಪಂ. ಅಧ್ಯಕ್ಷ ಭರಮಗೌಡ ಪಾಟೀಲ್‌, ಉಪಾಧ್ಯಕ್ಷೆ ಶ್ರೀಮತಿ ಗಿರಿಜಮ್ಮ ಕೋಂ ಗಿರಿಯಪ್ಪ, ಪಿಡಿಓ ಪರಮೇಶ್ವರಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷರೂ ಆದ ಹಾಲಿ ಸದಸ್ಯ ವಿ. ಕುಬೇರಪ್ಪ, ಸದಸ್ಯರಾದ ಬಸವನಗೌಡ, ಲೋಕೇಶ್‌, ಭದ್ರಮ್ಮ, ಕಾಮಾಕ್ಷಿ, ಅನಿತಾ, ಮಂಜಮ್ಮ, ರೇಖಮ್ಮ ಮತ್ತು ಗ್ರಾ.ಪಂ. ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published.