ಜಿಲ್ಲೆಯಲ್ಲಿ 20 ಪಾಸಿಟಿವ್, 1 ಸಾವು, 29 ಗುಣಮುಖ

ದಾವಣಗೆರೆ, ಜು. 23- ಜಿಲ್ಲೆಯಲ್ಲಿ ಶುಕ್ರವಾರ 20 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು,  ಒಬ್ಬರು ಮೃತಪಟ್ಟಿದ್ದಾರೆ. 29 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 10, ಚನ್ನಗಿರಿ 3, ಹೊನ್ನಾಳಿ 4 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 335 ಸಕ್ರಿಯ ಪ್ರಕರಣಗಳಿವೆ.