Month: October 2021

Home 2021 October
ಮಹಿಳೆಯರೇ ‘ಸ್ಟ್ರಾಂಗ್’, ಶಿಕ್ಷಣದಲ್ಲೂ ಮುಂದು: ಡಿಸಿ
Post

ಮಹಿಳೆಯರೇ ‘ಸ್ಟ್ರಾಂಗ್’, ಶಿಕ್ಷಣದಲ್ಲೂ ಮುಂದು: ಡಿಸಿ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಶಿಕ್ಷಣದಲ್ಲಿ ಪುರುಷರಿಗಿಂತ ಒಂದು ಕೈ ಮೇಲಿದ್ದಾರೆ. ಹೆಣ್ಣು ಕುಲ ಸಮಾಜಕ್ಕೆ ಅತಿ ದೊಡ್ಡ ಕೊಡುಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಭಾರತ ವಿಶ್ವ ಗುರುವಾಗಲು ಮೌಲ್ಯಾಧಾರಿತ ಶಿಕ್ಷಣ ಅಗತ್ಯ
Post

ಭಾರತ ವಿಶ್ವ ಗುರುವಾಗಲು ಮೌಲ್ಯಾಧಾರಿತ ಶಿಕ್ಷಣ ಅಗತ್ಯ

ಮೌಲ್ಯಾಧಾರಿತ ಶಿಕ್ಷಣದಿಂದ ಭಾರತವನ್ನು ಮತ್ತೊಮ್ಮೆ ವಿಶ್ವಗುರುವಾಗಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯವಿದೆ

ಹಳ್ಳಿಗಳಲ್ಲಿ ಮಾದರಿ ಶಾಲೆ
Post

ಹಳ್ಳಿಗಳಲ್ಲಿ ಮಾದರಿ ಶಾಲೆ

ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೂರ್ನಾಲ್ಕು ಗ್ರಾಮಗಳಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆ ಪ್ರಾರಂಭಿಸಲು ಚಿಂತನೆ ನಡೆಸಲಾ ಗಿದೆ ಎಂದು  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಕಣ್ಮನ ಸೆಳೆಯುತ್ತಿರುವ ಸೂಳೆಕೆರೆ
Post

ಕಣ್ಮನ ಸೆಳೆಯುತ್ತಿರುವ ಸೂಳೆಕೆರೆ

ಏಷ್ಯಾ ಖಂಡದಲ್ಲೆಯೇ 2 ನೇ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆ ಪಡೆದಿರುವ ಸೂಳೆಕೆರೆ ತುಂಬಿ ತುಳುಕುತ್ತಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ತಾಯಿ, ಜನ್ಮ ಭೂಮಿ, ಮಾತೃ ಭಾಷೆ ಸ್ವರ್ಗಕ್ಕಿಂತ ಮಿಗಿಲು
Post

ತಾಯಿ, ಜನ್ಮ ಭೂಮಿ, ಮಾತೃ ಭಾಷೆ ಸ್ವರ್ಗಕ್ಕಿಂತ ಮಿಗಿಲು

ಹರಿಹರ ನಗರದಲ್ಲಿ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಮಳೆ ಯಿಂದಾಗಿ ಆರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಮರ ಬಿದ್ದು ಐದು ವಾಹನಗಳು ಜಖಂಗೊಂಡಿವೆ.