ದುಗ್ಗಮ್ಮನ ದೇವಸ್ಥಾನದಲ್ಲಿ ದಾಸೋಹ ಪುನರಾರಂಭ

ದುಗ್ಗಮ್ಮನ ದೇವಸ್ಥಾನದಲ್ಲಿ ದಾಸೋಹ ಪುನರಾರಂಭ

ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತಾದಿಗಳಿಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಏರ್ಪಡಿಸಲಾಗಿದ್ದ ದಾಸೋಹವನ್ನು ಶುಕ್ರವಾರದಿಂದ ಪುನರಾರಂಭಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ದಾಸೋಹ ಸ್ಥಗಿತಗೊಂಡಿತ್ತು.