ಬಾಬಾ ಮಂದಿರದಲ್ಲಿ ಕಾರ್ತಿಕೋತ್ಸವ

ಬಾಬಾ ಮಂದಿರದಲ್ಲಿ ಕಾರ್ತಿಕೋತ್ಸವ

ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಸಂಜೆ ಕಾರ್ತಿಕೋತ್ಸವ ನಡೆಯಿತು. ಗೌರವ ಅಧ್ಯಕ್ಷರಾದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.