ಹಳೇಬಾತಿಯಲ್ಲಿ ಗಣರಾಜ್ಯೋತ್ಸವ

ಹಳೇಬಾತಿಯಲ್ಲಿ ಗಣರಾಜ್ಯೋತ್ಸವ

ದಾವಣಗೆರೆ, ಜ. 27- ಹಳೇಬಾತಿ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಆರ್. ಸಿದ್ದೇಶ್ ಮತ್ತು ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.